ಮುಂಡೂರು ಗ್ರಾ. ಪಂ ವ್ಯಾಪ್ತಿಯ ಅಜಲಾಡಿಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಿಂಡಿ ಅಣೆಕಟ್ಟೆ ನಿರ್ಮಾಣ ಕಾಮಗಾರಿಗೆ ಚಾಲನೆ
ಪುತ್ತೂರು : ಮುಂಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಂಡೂರು ಗ್ರಾಮದ ಅಜಲಾಡಿ ಎಂಬಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸರಕಾರದ ಯೋಜನೆ "ದುಡಿಯೋಣ ಬಾ" ...




















