ಬೆಳ್ತಂಗಡಿ: ಪ.ಪಂಗಡದ ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ : ಆರೋಪಿಗಳನ್ನು ಯಾವುದೇ ಬಾಹ್ಯ ಒತ್ತಡಕ್ಕೆ ಮಣಿಯದೆ ಶೀಘ್ರವಾಗಿ ಬಂಧಿಸಲು ದಕ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ವತಿಯಿಂದ ಮನವಿ
ಬೆಳ್ತಂಗಡಿ : ದಕ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಪೆಟ್ರಮೆ ವತಿಯಿಂದ ಪರಿಶಿಷ್ಟ ಪಂಗಡದ ಮಹಿಳೆ ಮೇಲೆ ನಡೆದ ದೌರ್ಜನ್ಯ ಪ್ರಕರಣದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ...




















