ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಡಾ.ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ
ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ.24ರಿಂದ 30ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ ಆಶೀರ್ವದಿಸುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ...




















