ಆಫ್‌ಲೈನ್ ತರಗತಿಗಳು ಮುಂದುವರಿಕೆ, ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ – ಡಿಸಿಎಂ ಅಶ್ವತ್ಥನಾರಾಯಣ
ಬೆಂಗಳೂರು: ಕೊರೊನಾ ಕಾರಣದಿಂದ ಪದವಿ ಕೋರ್ಸ್‌ಗಳ ಆಫ್‌ಲೈನ್ ತರಗತಿಗಳು ನಿಲ್ಲುವುದಿಲ್ಲ ಹಾಗೂ ನಿಗದಿತ ವೇಳಾಪಟ್ಟಿಯ ಪ್ರಕಾರವೇ ಪರೀಕ್ಷೆಗಳು ಕೂಡಾ ನಡೆಯಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ...



















