ಅನಧಿಕೃತವಾಗಿ 1 ರಿಂದ 5ನೇ ತರಗತಿಗಳನ್ನು ನಡೆಸುತ್ತಿರುವ ಶಾಲೆ, ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ – ಸಚಿವ ಸುರೇಶ್‌ಕುಮಾರ್
ಬೆಂಗಳೂರು: ರಾಜ್ಯ ಸರ್ಕಾರದ ಆದೇಶವನ್ನು ಉಲ್ಲಂಘಿಸಿ, ಅನಧಿಕೃತವಾಗಿ 1 ರಿಂದ 5ನೇ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳ, ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಪ್ರಾಥಮಿಕ ...




















