ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!
ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಜನರಿಗೆ ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ನಂಬಿಸಿ ಸುಮಾರು 01 ಕೋಟಿ ರೂ ಹಣವನ್ನು ಪಡೆದುಕೊಂಡು ಉದ್ಯೋಗವನ್ನು ಕೊಡಿಸದೆ ನಂಬಿಸಿ, ಮೋಸ ...




















