ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!
ವಿಟ್ಲ: ಮಹಮ್ಮದ್ ಅಶ್ರಫ್ ತಾವರಕಡನ್ (ವಯಸ್ಸು 53) ಎಂಬವರು, ಕೇರಳದವರು ಹಾಗೂ ಸೌದಿಯಲ್ಲಿ ಉದ್ಯೋಗದಲ್ಲಿದ್ದಾರೆ. 2024ರ ಸೆಪ್ಟೆಂಬರ್‌ನಲ್ಲಿ ಮದುವೆಯ ಸಲುವಾಗಿ ಮಂಗಳೂರಿಗೆ ಬಂದಿದ್ದು, ಅಲ್ಲಿಗೆ ಕರೆಸಿದ ಬಶೀರ್, ...




















