ಬುರುಡೆ ಪ್ರಕರಣ-ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಮನೆಗಳ ಮೇಲೆ ದಾಳಿ :ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ SIT ದಾಳಿ..!!
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಬುರುಡೆ ಚಿನ್ನಯ್ಯನಿಗೆ ಅಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ...




















