ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ400ಕ್ಕೂ ಹೆಚ್ಚು ವಾಹನಗಳು ಧರ್ಮಸ್ಥಳಕ್ಕೆ..!!
ಬೆಳ್ತಂಗಡಿ: ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ 'ಧರ್ಮಸ್ಥಳ ಚಲೋ' ಅಭಿಯಾನ ಆರಂಭಗೊಂಡಿದೆ. ಬೆಂಗಳೂರಿನ ನೆಲಮಂಗಲ ಟೊಲ್ ಮೂಲಕ ಸುಮಾರು ...




















