‘ಕಾನೂನಿಗಿಂತ ಯಾರೂ ದೊಡ್ಡವರಲ್ಲ’ ದರ್ಶನ್ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್..!!
ನಟ ದರ್ಶನ್ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ...




















