ಬಪ್ಪಳಿಗೆ – ಸಿಂಗಾಣಿ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ : ಶುಭಹಾರೈಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ..!!
ಪುತ್ತೂರು: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿ ಬಪ್ಪಳಿಗೆ-ಸಿಂಗಾಣಿ ಇದರ 4ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ...




















