ಪುತ್ತೂರು: ಭೂಸ್ವಾಧೀನ ಪರಿಹಾರ ಮೊತ್ತ ಪಾವತಿಸಲು ತಪ್ಪಿದ್ದಕ್ಕೆ, ಸಹಾಯಕ ಆಯುಕ್ತರ ಕಚೇರಿಯ ಚರ ಸ್ವತ್ತುಗಳು ಹಾಗೂ ವಾಹನ ಜಪ್ತಿಗೆ ನ್ಯಾಯಾಲಯದ ಆದೇಶ..!!
2012 ನೇ ಸಾಲಿನಲ್ಲಿ ಮಾಣಿ ಮೈಸೂರು ರಾಜ್ಯ ಹೆದ್ದಾರಿ 88 ರ ರಸ್ತೆ ಅಗಲೀಕರಣಕ್ಕಾಗಿ ನಡೆದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪುತ್ತೂರು ತಾಲೂಕು ಕಬಕ ಪೇಟೆಯಲ್ಲಿ ಕರ್ನಾಟಕ ಸರ್ಕಾರವು ...




















