ಪುತ್ತೂರು: ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ, ಪ್ರವೀಣ್ ನಾಯ್ಕ್ ನೇಮಕ..!!
ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದ್ದು ರಾಜ್ಯ ಸಮಿತಿ ಸಂಯೋಜಕರಾಗಿ ಪುತ್ತೂರಿನ ಮೂವರನ್ನು ನೇಮಕಗೊಳಿಸಲಾಗಿದೆ. ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ ...




















