ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಆರೋಪ ಶ್ರೀಕೃಷ್ಣ ಜೆ ರಾವ್ ಪೊಲೀಸ್ ವಶಕ್ಕೆ..!!

ಪುತ್ತೂರು: ಮದುವೆಯಾಗಿ ನಂಬಿಸಿ ಯುವತಿಗೆ ವಂಚನೆ ಆರೋಪಿ ಮನೆಯಲ್ಲಿ ಪೊಲೀಸ್ ಮಹಜರು..!!

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣದ ಆರೋಪಿಯಾಗಿರುವ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣಜೆ. ರಾವ್ ಮನೆಯಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿದರು. ...

ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ..!!

ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ..!!

ಬೆಳ್ತಂಗಡಿ : ಮರೋಡಿ ಗ್ರಾಮದ ಮೂಕಾಂಬಿಕಾ ನಿಲಯ ಪಚ್ಚಡಿ ಮನೆಯ ವಾಣಿಶ್ರೀ(26) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು.28ರಂದು ನಡೆದಿದೆ. ಮದುವೆಯಾಗಿ ಒಂದು ವರ್ಷ ಮೂರು ತಿಂಗಳು ಆಗಿರುವ ...

ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು..!!

ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು..!!

ಕಡಬ:ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಕುಂತೂರು ಗ್ರಾಮದ ಇಡಾಳ ನಿವಾಸಿ ಕರಿಯಪ್ಪ ಯಾನೆ ಕೇಶವ ಗೌಡ ...

ಪುತ್ತೂರು: ಕಲ್ಲೇಗ ನಿವಾಸಿ ವಿಶ್ವಾಸ್ ನೇಣು ಬಿಗಿದು ಆತ್ಮಹತ್ಯೆ..!!

ಪುತ್ತೂರು: ಕಲ್ಲೇಗ ನಿವಾಸಿ ವಿಶ್ವಾಸ್ ನೇಣು ಬಿಗಿದು ಆತ್ಮಹತ್ಯೆ..!!

ಪುತ್ತೂರು: ನೆಹರುನಗರ ಕಲ್ಲೇಗ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ (37) ಅವರು ಜು.28 ರಂದು ತನ್ನ ವೆಲ್ಡಿಂಗ್ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ...

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು..!!

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು..!!

ಮಾಣಿ ಮೈಸೂರು ಹೆದ್ದಾರಿ ದೇವರ ಕೊಲ್ಲಿ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಇದೀಗ ವರದಿಯಾಗಿದೆ. ತಮಿಳುನಾಡು ಕಡೆಯಿಂದ ಸುಬ್ರಹ್ಮಣ್ಯಕ್ಕೆ ...

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ : ಸ್ಥಳ ಮಹಜರು ಆರಂಭಿಸಿದ ಎಸ್‌.ಐ.ಟಿ : ಪೊದೆಗಳನ್ನು ತೋರಿಸುತ್ತಿರುವ ಸಾಕ್ಷಿ ದೂರುದಾರ..!!!!

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ : ಸ್ಥಳ ಮಹಜರು ಆರಂಭಿಸಿದ ಎಸ್‌.ಐ.ಟಿ : ಪೊದೆಗಳನ್ನು ತೋರಿಸುತ್ತಿರುವ ಸಾಕ್ಷಿ ದೂರುದಾರ..!!!!

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿದ್ದೆ ಎಂದು ದೂರು ನೀಡಲಾದ ಪ್ರಕರಣದಲ್ಲಿ ಎಸ್‌ಐಟಿ ತನಿಖಾಧಿಕಾರಿಗಳು ಸ್ಥಳ ಮಹಜರು ಕಾರ್ಯ ಶುರು ಮಾಡಿದ್ದಾರೆ. ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿಯ ತೆಂಗಿನ ...

ಪ್ರಯಾಣಿಕರ ಅನೂಕೂಲಕ್ಕಾಗಿ ಬೆಂಗಳೂರಿಗೆ ಅಂಬಾರಿ ಉತ್ಸವ್ ಬಸ್ ಸೇವೆ ಆರಂಭ..!!

ಪ್ರಯಾಣಿಕರ ಅನೂಕೂಲಕ್ಕಾಗಿ ಬೆಂಗಳೂರಿಗೆ ಅಂಬಾರಿ ಉತ್ಸವ್ ಬಸ್ ಸೇವೆ ಆರಂಭ..!!

ಪುತ್ತೂರು: ಪ್ರಯಾಣಿಕರ ಬಹುಕಾಲದ ಬೇಡಿಕೆಯೊಂದು ಈ ಬಾರಿ ಈಡೇರಿದೆ. ಪುತ್ತೂರಿನಿಂದ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ಸರಕಾರ ಸಾರಿಗೆ ಇಲಾಖೆಯ ವತಿಯಿಂದ ಅಂಬಾರಿ ಉತ್ಸವ್ ಬಸ್ ಜು.27 ...

ಔರಾ ಫಾರ್ಮಿಂಗ್​​ ಟ್ರೆಂಡ್; ಕ್ರೀಡಾ ಲೋಕವೇ ಫುಲ್ ಫಿದಾ..!!

ಔರಾ ಫಾರ್ಮಿಂಗ್​​ ಟ್ರೆಂಡ್; ಕ್ರೀಡಾ ಲೋಕವೇ ಫುಲ್ ಫಿದಾ..!!

ಸೂರ್ಯಕುಮಾರ್​​ ಯಾದವ್​, ಕನ್ನಡತಿ ಶ್ರೇಯಾಂಕ ಪಾಟೀಲ್​ ಮಾಡಿರೋ ಒಂದು ರೀಲ್ಸ್​ ಸದ್ಯ ಸಖತ್​ ಟ್ರೆಂಡ್​ ಸೃಷ್ಟಿಸಿದೆ. ಇವರಿಬ್ಬರು ಮಾತ್ರವಲ್ಲ, ಈ ಔರಾ ಫಾರ್ಮಿಂಗ್​​ ಟ್ರೆಂಡ್​​ಗೆ ಕ್ರೀಡಾಲೋಕ ಸರೆಂಡರ್​​ ...

ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ

ಅಮೆರಿಕಾದ ಅಂತರರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಶಾಸಕ ಅಶೋಕ್ ರೈ ಆಯ್ಕೆ..!

ಪುತ್ತೂರಿನ ಜನಪ್ರಿಯ ಶಾಸಕ ಅಶೋಕ್ ಕುಮಾರ್ ರೈ ಅವರು ಅವಕಾಶ ಪಡೆದಿದ್ದಾರೆ. ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ನೀತಿ ನಿರೂಪಕರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು ಪ್ರಜಾತಂತ್ರ ...

ಪುತ್ತೂರು : ನಗರಸಭೆಯ ಸೂಚನೆಯನ್ನು ಉಲ್ಲಂಘಿಸಿ ಕೃಷ್ಣನಗರದಲ್ಲಿ ಅನಧಿಕೃತವಾಗಿ ಗಾರ್ಬಲ್ : ಅಧಿಕಾರಿಗಳು ಭೇಟಿ..!!

ಪುತ್ತೂರು : ನಗರಸಭೆಯ ಸೂಚನೆಯನ್ನು ಉಲ್ಲಂಘಿಸಿ ಕೃಷ್ಣನಗರದಲ್ಲಿ ಅನಧಿಕೃತವಾಗಿ ಗಾರ್ಬಲ್ : ಅಧಿಕಾರಿಗಳು ಭೇಟಿ..!!

ಪುತ್ತೂರು : ನಗರಸಭೆಯ ಸೂಚನೆಯನ್ನು ಉಲ್ಲಂಘಿಸಿ ಕೃಷ್ಣನಗರದಲ್ಲಿ ಅನಧಿಕೃತವಾಗಿ ಗಾರ್ಬಲ್ ನಡೆಸುತ್ತಿದ್ದ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಶನಿವಾರ ಭೇಟಿ ನೀಡಿ ಪರಿಶೀಲಿಸಿ ಎಚ್ಚರಿಕೆ ನೀಡಿದ್ದಾರೆ. ಖಲಂದರ್ ಶಾಫಿ ...

Page 247 of 2143 1 … 246 247 248 … 2,143

Recent News

You cannot copy content of this page