ವಿಟ್ಲ ಬ್ರಹ್ಮ ಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 98,74,22,869 ವಹಿವಾಟು, 44,41,355 ರೂ. ನಿವ್ವಳ ಲಾಭ
ವಿಟ್ಲ: ವಿಟ್ಲ ಬ್ರಹ್ಮ ಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ವಿಟ್ಲ ಶಿವಗಿರಿ ಪೊನ್ನೊಟ್ಟು ಶ್ರೀ ನಾರಾಯಣಗುರು ಸಭಾಭವನದಲ್ಲಿ ಶನಿವಾರ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ...




















