ಪುತ್ತೂರು: ಬಸ್ ನಲ್ಲಿ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ: ಆರೋಪಿ ಪೊಲೀಸ್ ವಶಕ್ಕೆ..!!!
ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಎಕ್ಸ್ಪ್ರೆಸ್ ಬಸ್ ನಲ್ಲಿ ಯುವತಿ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆ ನಡೆದಿದೆ. ಆರೋಪಿಯನ್ನು ಸಾರ್ವಜನಿಕರು ಹಿಡಿದು ಪುತ್ತೂರಿನ ಪೊಲೀಸರಿಗೆ ಒಪ್ಪಿಸಿದ್ದಾರೆ ...




















