ಮಂಗಳೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ : ಮಹಿಳೆಯ ಗಂಡ ಹಾಗೂ ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಬಂಧನ..!!
https://youtu.be/WnLB6QGD0Hs?si=_TW-kQI6lyK_jW1K ದಿನಾಂಕ: 15-07-2025 ರಂದು ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಸಂತ್ರಸ್ಥ ಮಹಿಳೆಯೊರ್ವರು ಠಾಣೆಗೆ ಹಾಜರಾಗಿ ಲಿಖಿತ ದೂರನ್ನು ನೀಡಿದ್ದು, ತನ್ನ ಗಂಡನು ಹಣಕ್ಕಾಗಿ ಒತ್ತಾಯಪೂರ್ವಕವಾಗಿ ಬೇರೊಬ್ಬ ...




















