ಪುತ್ತೂರು ಜಾತ್ರೆ ಗದ್ದೆಯಲ್ಲಿ ಮೊಬೈಲ್ ಸಿಸಿ ಕ್ಯಾಮರಾ ಕಣ್ಗಾವಲು, ಪ್ರವೇಶ ದ್ವಾರ ಸಹಿತ ಹಲವೆಡೆ 44 ಸಿಸಿ ಕ್ಯಾಮರಾ…!!!
ಪುತ್ತೂರು: ಲಕ್ಷಾಂತರ ಮಂದಿ ಸೇರುವ, ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯ ಸಂದರ್ಭದಲ್ಲಿ ಜಾತ್ರೆ ಗದ್ದೆಯಲ್ಲಿ ಪೊಲೀಸ್ ಬಂದೋಬಸ್ತ್ ಜೊತೆಗೆ ಮೊಬೈಲ್ ಸಿಸಿ ...




















