ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ
ಮಧ್ಯಪ್ರದೇಶದಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ನರಸಿಂಗಪುರ ಜಿಲ್ಲಾಸ್ಪತ್ರೆಯಲ್ಲಿ ಎಲ್ಲರ ಮುಂದೆ 12ನೇ ತರಗತಿ ವಿದ್ಯಾರ್ಥಿನಿಯ ಕುತ್ತಿಗೆ ಕುಯ್ದು ಜೀವ ತೆಗೆಯಲಾಗಿದೆ. ಪ್ರೇಮಿಯೊಬ್ಬ ಸಂಧ್ಯಾ ಚೌಧರಿ ಎಂಬ ...




















