ಒಂದು ತಿಂಗಳಿಂದ ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿನಿ, ರಿಕ್ಷಾ ಚಾಲಕನ ಮೃತದೇಹಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ..!!
ಕಾಸರಗೋಡು : ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹಾಗೂ ಆಟೋ ರಿಕ್ಷಾ ಚಾಲಕ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯ ಕಯ್ಯಾರ್ ...




















