ನದಿಗೆ ಶವವಿದ್ದ ಸೂಟ್​ಕೇಸ್​ ಎಸೆಯಲು ಹೋಗಿ ಸಿಕ್ಕಿಬಿದ್ದ ಅಮ್ಮ-ಮಗಳು..!!

ನದಿಗೆ ಶವವಿದ್ದ ಸೂಟ್​ಕೇಸ್​ ಎಸೆಯಲು ಹೋಗಿ ಸಿಕ್ಕಿಬಿದ್ದ ಅಮ್ಮ-ಮಗಳು..!!

ಕೋಲ್ಕತ್ತಾ: ಶವ ತುಂಬಿದ್ದ ಸೂಟ್​ಕೇಸ್ ನದಿಗೆ​ ಎಸೆಯಲು ಹೋಗಿ ಇಬ್ಬರು ಮಹಿಳೆಯರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಗಂಗಾನದಿಯಲ್ಲಿ ಸೂಟ್​ಕೇಸ್​ನ್ನು ವಿಲೇವಾರಿ ಮಾಡಲು ಯತ್ನಿಸುತ್ತಿದ್ದ ...

ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ ನಿಧನ..!!

ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ ನಿಧನ..!!

ಪುತ್ತೂರು: ಕುಂಬ್ರ ಮೂರ್ತೆದಾರರಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ (53)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.25ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಒಳಮೊಗ್ರು ಗ್ರಾಮದ ಶಾಂತಿವನ ...

ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!!

ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!!

ಪುತ್ತೂರು: ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ಪಾಂಗ್ಲಾಯಿ ಎಂಬಲ್ಲಿ ನಡೆದಿದೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ...

ಕೇರಳ: ತನ್ನ ಕುಟುಂಬ ಸದಸ್ಯರು, ಪ್ರೇಯಸಿ ಸೇರಿ ಐವರನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ…!!!

ಕೇರಳ: ತನ್ನ ಕುಟುಂಬ ಸದಸ್ಯರು, ಪ್ರೇಯಸಿ ಸೇರಿ ಐವರನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ…!!!

ತಿರುವನಂತಪುರಂ: ಯುವಕನೊಬ್ಬ ತನ್ನ ಕುಟುಂಬ ಸದಸ್ಯರು ಹಾಗೂ ಪ್ರೇಯಸಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. 23 ವರ್ಷದ ಯುವಕ ಅಫಾನ್ ಪೊಲೀಸರಿಗೆ ...

ನಾಯಿಯ ಸಾವಿನ ತನಿಖೆಗೆ ಇಳಿದ ಕಾಪು ಪೊಲೀಸರು…!!!

ನಾಯಿಯ ಸಾವಿನ ತನಿಖೆಗೆ ಇಳಿದ ಕಾಪು ಪೊಲೀಸರು…!!!

ಉಡುಪಿ: ಸಾಮಾನ್ಯವಾಗಿ ಮನುಷ್ಯರ ಅನುಮಾನಸ್ಪದ ಸಾವಿನ ಪ್ರಕರಣದ ತನಿಖೆಗೆ ಮೃತದೇಹ ಮೇಲತ್ತಿ ಮರಣೋತ್ತರ ಪರೀಕ್ಷೆ ನಡೆಸುವುದು ಸಾಮಾನ್ಯ. ಆದರೆ ಉಡುಪಿ ಜಿಲ್ಲೆಯ ಕಾಪು ಪೊಲೀಸರು ನಾಯಿಯೊಂದರ ಸಾವಿನ ...

ಕೊಳತ್ತೂರಿನ ಪ್ರದೇಶದಲ್ಲಿ ಹಿಡಿದ ಚಿರತೆಯನ್ನು ಪಾಣಾಜೆ ಗಡಿಯಲ್ಲಿ ಬಿಟ್ಟ ಶಂಕೆ: ಆತಂಕದಲ್ಲಿ ಪಾಣಾಜೆ ಜನತೆ…!!!!

ಕೊಳತ್ತೂರಿನ ಪ್ರದೇಶದಲ್ಲಿ ಹಿಡಿದ ಚಿರತೆಯನ್ನು ಪಾಣಾಜೆ ಗಡಿಯಲ್ಲಿ ಬಿಟ್ಟ ಶಂಕೆ: ಆತಂಕದಲ್ಲಿ ಪಾಣಾಜೆ ಜನತೆ…!!!!

ಪಾಣಾಜೆ: ಕೇರಳ ಭಾಗದ ಕೊಳತ್ತೂರಿನ ಪ್ರದೇಶದಲ್ಲಿ ಹಿಡಿದ ಚಿರತೆಯನ್ನು ಪಾಣಾಜೆ ಗಡಿಯಲ್ಲಿ ಬಿಟ್ಟ ವದಂತಿ ಸಾಕಷ್ಟು ಸುದ್ದಿ ಮಾಡುತ್ತಿದ್ದು ಪಾಣಾಜೆ ಜನತೆಯಲ್ಲಿ ಆತಂಕ ಮೂಡಿದೆ. ಕೇರಳದ ಅರಣ್ಯ ...

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ: ಆಕ್ಟಿವಾ ಸವಾರ ಮೃತ್ಯು..!!!

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ: ಆಕ್ಟಿವಾ ಸವಾರ ಮೃತ್ಯು..!!!

ಕಬಕ: ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಪುತ್ತೂರಿನ ಕಬಕದಲ್ಲಿ ನಡೆದಿದೆ. ಮೃತರನ್ನು ಇಡ್ಕಿದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ...

ವ್ಯಾಟ್ಸಪ್ ನಲ್ಲಿ ಅವಹೇಳನಕಾರಿ‌ ಪೋಸ್ಟ್ ಶಾಸಕ ಅಶೋಕ್ ರೈ ಯಲ್ಲಿ ಕ್ಷಮೆ  ಕೇಳಿದ ಸೇಸಪ್ಪ ಶೆಟ್ಟಿ…!!!

ವ್ಯಾಟ್ಸಪ್ ನಲ್ಲಿ ಅವಹೇಳನಕಾರಿ‌ ಪೋಸ್ಟ್ ಶಾಸಕ ಅಶೋಕ್ ರೈ ಯಲ್ಲಿ ಕ್ಷಮೆ ಕೇಳಿದ ಸೇಸಪ್ಪ ಶೆಟ್ಟಿ…!!!

ಪುತ್ತೂರು: ವ್ಯಾಟ್ಸಪ್ ಸ್ಟೇಟಸ್ ನಲ್ಲಿ ಶಾಸಕ ಅಶೋಕ್ ರೈ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮುಂಡೂರು ಗ್ರಾಮದ ಪೊನೊಣಿ ನಿವಾಸಿ ಸೇಸಪ್ಪ‌ಶೆಟ್ಟಿಯವರು ಶಾಸಕರ ಕಚೇರಿಗೆ ಬಂದು ಕ್ಷಮೆಯಾಚಿಸಿದ್ದಾರೆ. ...

ದೇವಾಲಯ ಸಂವರ್ಧನಾ ಸಮಿತಿ, ಕರ್ನಾಟಕ ಹಿಂದೂ ಧಾರ್ಮಿಕ ಶಿಕ್ಷಣ ಕೇಂದ್ರ- 24ನೇ ಕೇಂದ್ರ ಶ್ರೀ ಗುರು ರಾಘವೇಂದ್ರ ಮಠ ಪುತ್ತೂರು ಉದ್ಘಾಟನೆ..!!

ದೇವಾಲಯ ಸಂವರ್ಧನಾ ಸಮಿತಿ, ಕರ್ನಾಟಕ ಹಿಂದೂ ಧಾರ್ಮಿಕ ಶಿಕ್ಷಣ ಕೇಂದ್ರ- 24ನೇ ಕೇಂದ್ರ ಶ್ರೀ ಗುರು ರಾಘವೇಂದ್ರ ಮಠ ಪುತ್ತೂರು ಉದ್ಘಾಟನೆ..!!

ಧಾರ್ಮಿಕ ಶಿಕ್ಷಣ ಕೇಂದ್ರ ಪ್ರಕಲ್ಪದ 24 ನೇ ಕೇಂದ್ರ ಇಂದು ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ಶ್ರೀ ಯು ಪೂವಪ್ಪ ಧರ್ಮಕರ್ತರು ಶ್ರೀ ಗುರು ರಾಘವೇಂದ್ರ ಮಠ ಕಲ್ಲಾರೆ ಇವರು ...

ಬೆಳ್ತಂಗಡಿ: ನದಿಗೆ ಬಿದ್ದು ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ: ನದಿಗೆ ಬಿದ್ದು ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ...

Page 294 of 2088 1 293 294 295 2,088

Recent News

You cannot copy content of this page