ಪುತ್ತೂರಿನ ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ಬೃಹತ್ PWD ಕಾಂಪ್ಲೆಕ್ಸ್: ಶಾಸಕ ಅಶೋಕ್ ರೈ ಮನವಿಗೆ ಸೈ ಎಂದ ಸಚಿವ ಜಾರಕಿಹೊಳಿ
ಪುತ್ತೂರು: ಸಂದರ್ಭ ಸಿಕ್ಕಾಗಲೆಲ್ಲಾ ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಕಾಳಜಿ ವಹಿಸುತ್ತಿರುವ ಶಾಸಕ ಅಶೋಕ್ ರೈ ಅವರ ಅಭಿವೃದ್ದಿ ಕಾರ್ಯಕ್ಕೆ ಮತ್ತೊಂದು ಕೊಡುಗೆ ಸೇರಿಕೊಂಡಿದೆ. ಪುತ್ತೂರಿನ ಕೆಎಸ್ ಆರ್ ...




















