ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಶಾಲಾ ರಸ್ತೆಯಲ್ಲಿರುವ ವಿಟ್ಲ ಹೋಬಳಿಯ ನಾಡಕಚೇರಿ ಪಕ್ಕದ ಸರಕಾರಿ ನಿವೇಶನದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಪೂರ್ಣಗೊಂಡಿದ್ದರೂ ಇನ್ನೂ ಉದ್ಘಾಟನೆಯ ...




















