ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ: ಬಜರಂಗದಳ ಕಾರ್ಯಕರ್ತರಿಂದ ಪೊಲೀಸರಿಗೆ ಮಾಹಿತಿ..!!!!
https://www.youtube.com/live/gnO5G_NYJGs?si=Pkcec_fdpe0SGuzq ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ. ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಪಿಕಪ್ ...




















