ಆರ್ಯಾಪು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ, ಆಟಗಾರರ ಆಕ್ಷನ್..!!!
ಪುತ್ತೂರು:ಹೊಸಮನೆ ಕ್ರಿಕೆಟರ್ಸ್ ಆರ್ಯಾಪು ಇದರ ಆಶ್ರಯದಲ್ಲಿ ಆರ್ಯಾಪಿನ ಇತಿಹಾಸದಲ್ಲೇ ಫೆ.8 ಮತ್ತು 9ರಂದು ಕಾರ್ಪಾಡಿ ಕ್ರೀಡಾಂಗಣದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ 10 ತಂಡಗಳ ಲೀಗ್ ಮಾದರಿಯ ಓವರ್ ...




















