ಮುಂಬೈ/ ಬೆಂಗಳೂರು ನಂತಹ ಮಹಾನಗರಗಳಲ್ಲಿ ಲಭ್ಯವಿದ್ದ ಕೋರ್ಸ್ ಗಳು ಇದೀಗ ಪುತ್ತೂರಿನಲ್ಲೇ .!! VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕಿಲ್ಲ..!!
ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು 2025 ಹೊಸ ವರ್ಷದ ಸುಸಂದರ್ಭದಲ್ಲಿ ಹೈಸ್ಕೂಲಿನಿಂದ ಸ್ನಾತಕೋತ್ತರ ಪದವಿ ಓದುತ್ತಿರುವ/ ಓದು ಮುಗಿಸಿರುವ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ತಯಾರಿಗೊಳಿಸುವ ಹಾಗೂ ...




















