ಉದ್ಯೋಗ ಕೊಡಿಸುವ ನೆಪದಲ್ಲಿ ಯುವತಿಗೆ ಕಿರುಕುಳ; ಪಿಡಬ್ಲ್ಯೂಡಿ ಇಂಜಿನಿಯರ್‌ಗೆ ಬಿತ್ತು ಚಪ್ಪಲಿ ಏಟು
ಬಸ್ಸಿನಲ್ಲಿ, ಟ್ರೈನ್‌ನಲ್ಲಿ, ಉದ್ಯೋಗ ಕೊಡಿಸುವ ನೆಪದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವಂತಹ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ಪಿಡಬ್ಲ್ಯೂಡಿ ಸಬ್ ಇಂಜಿನಿಯರ್ ಉದ್ಯೋಗ ...




















