(ಡಿ.7)ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪುತ್ತೂರಿಗೆ – ಕಾಂಗ್ರೆಸ್ ಕಚೇರಿಯಲ್ಲಿ ಅಹವಾಲು ಸ್ವೀಕಾರ
ಪುತ್ತೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾಗಿರುವ ಮಂಜುನಾಥ ಭಂಡಾರಿಯವರು ಡಿ.7 ರಂದು ಬೆಳಿಗ್ಗೆ 10 ಗಂಟೆಗೆ ಎಪಿಎಂಸಿ ರಸ್ತೆಯ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಚೇರಿಗೆ ...




















