ಶಾಸಕ ಅಶೋಕ್ ರೈ ಖಡಕ್ ಆದೇಶ: ಪುತ್ತೂರು ನಗರಸಭಾ ವ್ಯಾಪ್ತಿಯ ಮುಖ್ಯ ರಸ್ತೆಗಳ ಡಾಮರೀಕರಣ, ಪ್ಯಾಚ್ ವರ್ಕ್ ಕಾಮಗಾರಿ ಆರಂಭ
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ರಸ್ತೆಗಳ ಡಾಮರೀಕರಣ ಮತ್ತು ಪ್ಯಾಚ್ ವರ್ಕ್ ಕಾಮಗಾರಿ ಇಂದು ಆರಂಭಗೊಂಡಿದೆ. ಡಿ.2 ಸೋಮವಾರದಂದೇ ನಗರದ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವಮತ್ತು ಡಾಮರೀಕರಣ ...




















