ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!
https://youtu.be/K-9P71NoRWc?si=azsh55WUFxbpSx_J ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕೆಂದು ಭಕ್ತರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರಿಗೆ ಮನವಿ ಸಲ್ಲಿಸಿದರು. ದೇವಸ್ಥಾನದ ...



















