ಜಮೀರ್ ವಿರುದ್ಧ ಅವಹೇಳನಕಾರಿ ಪೋಸ್ಟ್ , ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ
ಬೆಂಗಳೂರು: ಜಮೀರ್ ಅಹ್ಮದ್ ಖಾನ್ ವಿರುದ್ಧ ಧರ್ಮ ಮತ್ತು ಜಾತಿಯ ಹೆಸರಲ್ಲಿ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ...




















