ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ...

‘ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್’  – ಸಿಎಂ ಸಿದ್ದರಾಮಯ್ಯ ಘೋಷಣೆ

ವಕ್ಫ್ ವಿವಾದಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ.. ರೈತರಿಗೆ ಕೊಟ್ಟ ನೋಟಿಸ್ ವಾಪಸ್​ ಪಡೆಯಲು ಸೂಚನೆ

ಕಂಡ ಕಂಡ ಭೂಮಿಯೆಲ್ಲಾ ನಂದು ಎಂದ ವಕ್ಫ್ ಬೋರ್ಡ್​​ಗೆ ಕೊನೆಗೂ ಸಿಎಂ ಸಿದ್ದರಾಮಯ್ಯ ಅಂಕುಶ ಹಾಕಿದ್ದಾರೆ. ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಸಿಎಂ ನಿರ್ಧಾರವನ್ನ ...

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಸುಬ್ರಮಣ್ಯ: ಹಿಂದು ಯುವತಿಗೆ ಮೆಸ್ಸೇಜ್ ಮಾಡುತ್ತಿದ್ದ ಆರೋಪ :ಅನ್ಯಕೋಮಿನ ಯುವಕನಿಗೆ ಹಲ್ಲೆ

ಹಿಂದೂ ಯುವತಿಗೆ ಮೆಸ್ಸೇಜ್ ಮಾಡುತ್ತಿದ್ದಾನೆಂದು ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಎಲಿಮಲೆಯಲ್ಲಿ ನಡೆದಿದೆ. ಎಲಿಮಲೆಯಲ್ಲಿ ಯುವಕರ ತಂಡವೊಂದು ನಯಾಜ್ ಎಂಬ ಯುವಕನ ಮೇಲೆ ಹಲ್ಲೆ ...

ಮೋದಿ ಹಾದಿ ಅನುಸರಿಸಿ ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡ ಸಂಸದ ಕ್ಯಾ. ಚೌಟ..!!

ಮೋದಿ ಹಾದಿ ಅನುಸರಿಸಿ ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡ ಸಂಸದ ಕ್ಯಾ. ಚೌಟ..!!

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕರಾವಳಿ ಭದ್ರತಾ ಪಡೆಯ ಸೈನಿಕರೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಿಕೊಂಡಿದ್ದಾರೆ. ಕ್ಯಾ. ಚೌಟ ಅವರು ಶುಕ್ರವಾರ ...

ಅಮೆಜಾನ್​ಗೆ 20 ಕೋಟಿಗೂ ಅಧಿಕ ಪಂಗನಾಮ.. ಮಂಗಳೂರು ಪೊಲೀಸರ ಕೈಗೆ ಸೆರೆಸಿಕ್ಕ ಖತರ್ನಾಕ್​ ಖದೀಮರು

ಅಮೆಜಾನ್​ಗೆ 20 ಕೋಟಿಗೂ ಅಧಿಕ ಪಂಗನಾಮ.. ಮಂಗಳೂರು ಪೊಲೀಸರ ಕೈಗೆ ಸೆರೆಸಿಕ್ಕ ಖತರ್ನಾಕ್​ ಖದೀಮರು

ಮಂಗಳೂರು: ಜಾಗತಿಕ ದೈತ್ಯ ಅಮೆಜಾನ್ ಕಂಪನಿಗೆ ಬರೋಬ್ಬರಿ 30 ಕೋಟಿ ಪಂಗನಾಮ ಹಾಕಿದ ಕಿರಾತಕರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಜಸ್ಥಾನದ ಧೋಪುರ್ ಜಿಲ್ಲೆಯ ನಿವಾಸಿ ರಾಜ್ ಕುಮಾರ್ ...

ಕಡಬ: ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಸವಾರ ಮೃತ್ಯು..!!!

ಕಡಬ: ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಸವಾರ ಮೃತ್ಯು..!!!

ಕಡಬ,ನ. 2 : ಕಡಬ -ಪಂಜ ರಸ್ತೆಯಲ್ಲಿ ಕೋಡಿoಬಾಳ ಸಮೀಪ ಪುಳಿಕುಕ್ಕು ಎಂಬಲ್ಲಿ ಚಲಿಸುತ್ತಿದ್ದ ಸ್ಕೂಟಿ ಮೇಲೆ ರಸ್ತೆಯ ಪಕ್ಕದಲ್ಲಿದ್ದ ಬೃಹತ್ ದೂಪದ ಮರ ಬಿದ್ದು ಸ್ಕೂಟಿ ...

‘We Want Medical College’ ಡಿಕೆಶಿ ಎದುರು ಮೆಡಿಕಲ್ ಕಾಲೇಜಿಗೆ ಬೇಡಿಕೆ ಇಟ್ಟ ಪುತ್ತೂರು ಜನತೆ

‘We Want Medical College’ ಡಿಕೆಶಿ ಎದುರು ಮೆಡಿಕಲ್ ಕಾಲೇಜಿಗೆ ಬೇಡಿಕೆ ಇಟ್ಟ ಪುತ್ತೂರು ಜನತೆ

ಕರವಾಳಿ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗುವುದು. ಅದಕ್ಕಾಗಿ ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ದಕ್ಷಿಣ ಪುತ್ತೂರು ವಿಧಾನಸಭಾ ಕ್ಷೇತ್ರದ ...

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಬನ್ನೂರು: ಜಾಗದ ವಿಚಾರ ಗಲಾಟೆ – ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಜಮೀನು ವಿಚಾರಕ್ಕೆ ಸಂಬಂಧಿಸಿ ಬನ್ನೂರು ಮಾಯಿದೆ ದೇವುಸ್ ಆಡಳಿತ ಮಂಡಳಿ ಹಾಗೂ ಖಾಸಗಿ ವ್ಯಕ್ತಿಗಳ ನಡುವೆ ನಡೆದ ಮಾತಿನ ಚಕಮಕಿ, ಜೀವ ಬೆದರಿಕೆಯೊಡ್ಡಿರುವ ಘಟನೆಗೆ ಸಂಬಂಧಿಸಿ ...

ಮಂಗಳೂರು: ಬೈಕ್ ಅಪಘಾತಕ್ಕೆ ಯುವಕ ಮೃತ್ಯು…!!!!

ಮಂಗಳೂರು: ಬೈಕ್ ಅಪಘಾತಕ್ಕೆ ಯುವಕ ಮೃತ್ಯು…!!!!

ಮಂಗಳೂರು: ನೇತ್ರಾವತಿ ಸೇತುವೆಯ ಮಹಾಕಾಳಿ ಪಡ್ಪು ಬಳಿ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ ಓರ್ವ ಮೃತಪಟ್ಟು, ಮತ್ತೊಬ್ಬ ಗಾಯಗೊಂಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ಮೊಹಮ್ಮದ್ ಶಾಕಿರ್ ಎಂಬುವರು ಬೈಕ್ ...

ವಿಟ್ಲ: ಬೈಕ್ ಅಪಘಾತ: ಸವಾರ ಗಂಭೀರ..!!

ವಿಟ್ಲ: ಬೈಕ್ ಅಪಘಾತ: ಸವಾರ ಗಂಭೀರ..!!

ವಿಟ್ಲ: ಮಹಿಳೆಯೊಬ್ಬರು ರಸ್ತೆಗೆ ಅಡ್ಡ ಬಂದ ಕಾರಣ ಬೈಕ್‌ ಅಪಘಾತವಾದ ಘಟನೆ ಚಂದಳಿಕೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್‌ ಸವಾರನನ್ನು ಇಡ್ಕಿದು ಗ್ರಾಮದ ಬೂತಡ್ಕ ನಿವಾಸಿ ...

Page 366 of 2094 1 365 366 367 2,094

Recent News

You cannot copy content of this page