ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ…!!
ಮಂಗಳೂರು: ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಜಿಲ್ಲಾಧಿಕಾರಿಯವರು ಸಂಪ್ರದಾಯಿಕವಾಗಿ ಭಗವಾಧ್ವಜ ಹಾರಾಡಿಸಿರುವುದನ್ನು ವಿರೋಧಿಸಿರುವುದು ನೋಡಿದರೆ ಕಾಂಗ್ರೆಸ್‌ನವರ ಹಿಂದೂ ವಿರೋಧಿ ಮಾನಸಿಕತೆ ಹಾಗೂ ತುಷ್ಟೀಕರಣ ರಾಜಕಾರಣ ಯಾವ ಮಟ್ಟಕ್ಕೆ ಹೋಗಿದೆ ...




















