ಪ್ರೀತಿಸಿ ಮದ್ವೆಯಾದ ಜೋಡಿಯನ್ನ ಬೇರ್ಪಡಿಸಿದ ಪೊಲೀಸರು! ಹೆಂಡತಿ ಬೇಕು ಅಂತ ಸ್ಟೇಷನ್ ಮುಂದೆ ಯುವಕನ ಪ್ರತಿಭಟನೆ

ಪ್ರೀತಿಸಿ ಮದ್ವೆಯಾದ ಜೋಡಿಯನ್ನ ಬೇರ್ಪಡಿಸಿದ ಪೊಲೀಸರು! ಹೆಂಡತಿ ಬೇಕು ಅಂತ ಸ್ಟೇಷನ್ ಮುಂದೆ ಯುವಕನ ಪ್ರತಿಭಟನೆ

ಪ್ರೀತಿ ಮಾಡಬಾರದು.. ಮಾಡಿದರೇ ಜಗಕೆ ಹೆದರಬಾರದು. ಹೀಗೆ ಅಂದ್ಕೊಂಡೆ ಇಲ್ಲೊಂದು ಜೋಡಿ ಯಾರಿಗೂ ಜಗ್ಗದೇ ಬಗ್ಗದೇ ಪ್ರೇಮಲೋಕದಲ್ಲಿ ಮುಳುಗಿತ್ತು. ಹೀಗೆ ಪ್ರೀತಿ ಮಾಡುತ್ತಾ ಹೆತ್ತವರ ವಿರೋಧದ ಮಧ್ಯೆಯೂ ...

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಪೂರ್ವಭಾವಿ ಸಭೆ : (ಡಿ.28,29) ದೇವರಮಾರು ಗದ್ದೆಯಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಪೂರ್ವಭಾವಿ ಸಭೆ : (ಡಿ.28,29) ದೇವರಮಾರು ಗದ್ದೆಯಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ!

ಪುತ್ತೂರು : ಪುತ್ತಿಲ ಪರಿವಾರ ಟ್ರಸ್ಟ್ (ರಿ) ಇದರ ಆಶ್ರಯದಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಪೂರ್ವಭಾವಿ ಸಭೆ ಮುಕ್ರಂಪಾಡಿಯ ಸುಭದ್ರಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಡಿಸೆಂಬರ್ 28 ...

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಎಸಿಎಫ್ ಪ್ರವೀಣ್ ಶೆಟ್ಟಿ ಅವರಿಗೆ ಗೋಲ್ಡ್ ಮೆಡಲ್

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಎಸಿಎಫ್ ಪ್ರವೀಣ್ ಶೆಟ್ಟಿ ಅವರಿಗೆ ಗೋಲ್ಡ್ ಮೆಡಲ್

ಪುತ್ತೂರು : ಅಕ್ಟೋಬರ್ 16ರಿಂದ 20ರವರೆಗೆ ಛತ್ತೀಸ್ಗಢದ ರಾಯ್ ಪುರದಲ್ಲಿ ಜರುಗಿದ ಆಲ್ ಇಂಡಿಯಾ ಫಾರೆಸ್ಟ್ ಕೀಡಾಕೂಟದಲ್ಲಿ ಸುಳ್ಯದ ಎಸಿಎಫ್ ಪ್ರವೀಣ್ ಶೆಟ್ಟಿಯವರು ಭಾಗವಹಿಸಿದ್ದು, ಶಾಟ್ ಫುಟ್ ...

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಮಹಿಳೆ ಜೊತೆ ಅನುಚಿತ ವರ್ತನೆ : ಪ್ರಕರಣ ದಾಖಲು!

ಪುತ್ತೂರು : ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿರುವ ಕುರಿತು ವ್ಯಕ್ತಿಯೋರ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ತಿಂಗಳಾಡಿ ಕೆದಂಬಾಡಿ ನಿವಾಸಿ ರಘುನಾಥ್ ರೈ ಎಂಬವರ ವಿರುದ್ಧ ಮಹಿಳೆ ದೂರು ...

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಚೌಟರಿಂದ ಸದಸ್ಯತ್ವ ಮರು ನೋಂದಣಿ

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಚೌಟರಿಂದ ಸದಸ್ಯತ್ವ ಮರು ನೋಂದಣಿ

ಮಂಗಳೂರು : ಸಕ್ರಿಯ ಸದಸ್ಯತ್ವ ಅಭಿಯಾನದ ಭಾಗವಾಗಿ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಸದಸ್ಯನಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡರು. ...

ಪುತ್ತೂರು : ರಸ್ತೆ ಸಮೀಪದ ಹೊಂಡಕ್ಕೆ ಬಿದ್ದ ವ್ಯಕ್ತಿ : ಮೇಲಕ್ಕೆತ್ತಿದ ಅಗ್ನಿಶಾಮಕದಳದ ಸಿಬ್ಬಂದಿ!

ಪುತ್ತೂರು : ರಸ್ತೆ ಸಮೀಪದ ಹೊಂಡಕ್ಕೆ ಬಿದ್ದ ವ್ಯಕ್ತಿ : ಮೇಲಕ್ಕೆತ್ತಿದ ಅಗ್ನಿಶಾಮಕದಳದ ಸಿಬ್ಬಂದಿ!

ಪುತ್ತೂರು : ವ್ಯಕ್ತಿಯೋರ್ವ ರಸ್ತೆ ಸಮೀಪದ ಹೊಂಡಕ್ಕೆ ಬಿದ್ದ ಘಟನೆ ಪುತ್ತೂರಿನ ಎಂ.ಟಿ ರೋಡ್ ನಲ್ಲಿ ನಡೆದಿದೆ. ಬುದ್ಧಿಮಾಂದ್ಯ ವ್ಯಕ್ತಿಯೋರ್ವ ರಸ್ತೆ ಸಮೀಪದ ಹೊಂಡಕ್ಕೆ ಬಿದ್ದಿದ್ದು, ವಿಚಾರ ...

ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ

ನನ್ನ ಜೊತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ!

ಸುರತ್ಕಲ್ : ನನ್ನ ಜೊತೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ ಎಂದು ಸುರತ್ಕಲ್ ಇಡ್ಯಾ ನಿವಾಸಿಯೋರ್ವ ಸಮೀಪದಲ್ಲೇ ವಾಸಿಸುವ ಯುವತಿಯೊಬ್ಬಳಿಗೆ ವಾಟ್ಸಪ್ ಮೆಸೇಜ್ ಮಾಡಿದ್ದಾನೆ ಎನ್ನಲಾಗುತ್ತಿದೆ. ...

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಫರಂಗಿಪೇಟೆ : ಪೂರ್ವದ್ವೇಷದ ಹಿನ್ನೆಲೆ ತಲವಾರು ದಾಳಿ; ಇಬ್ಬರಿಗೆ ಗಾಯ

ಬಂಟ್ವಾಳ : ಪೂರ್ವದ್ಚೇಷದ ಹಿನ್ನೆಲೆಯಲ್ಲಿ ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ ತಸ್ಲೀಮ್ ...

ಕರಾವಳಿಯಲ್ಲಿ ಮೇ ತಿಂಗಳಿಂದ ಪಡಿತರದಲ್ಲಿ ಕುಚ್ಚಲಕ್ಕಿ ಜೊತೆ ಬೆಳ್ತಿಗೆ ಅಕ್ಕಿ ವಿತರಣೆ

ಸರ್ವರ್ ಸಮಸ್ಯೆಯಿಂದ ಅಕ್ಕಿ ಪಡೆಯಲು ಪರದಾಟ ; ಆಕ್ರೋಶ

ಹುಬ್ಬಳ್ಳಿ : ರಾಜ್ಯದಲ್ಲಿ ಜನರು ದೀಪಾವಳಿ ಹಬ್ಬದ ಅಗತ್ಯ ತಯಾರಿಯಲ್ಲಿ ತೊಡಗಿದ್ದಾರೆ. ಇನ್ನೂ ಬಡವರು ತಮ್ಮ ತುತ್ತಿನ ಚೀಲ ತುಂಬಿಸಿಕೊಳ್ಳಲು ಅನುಕೂಲವಾಗುವಂತೆ ರಾಜ್ಯ ಸರ್ಕಾರದ ಆಹಾರ ಮತ್ತು ...

ಪುತ್ತೂರು : ವಿ.ಹಿಂ.ಪ. ನೂತನ ಜಿಲ್ಲಾ ಕಾರ್ಯಾಲಯ ಭೂಮಿ ಪೂಜೆಗೆ ಆಗಮಿಸಿದ ಅರುಣ್ ಪುತ್ತಿಲ : ವಿ.ಹಿಂ.ಪ. ಬಜರಂಗದಳ ಕಾರ್ಯಕರ್ತರಿಂದ ವಿರೋಧ!

ಪುತ್ತೂರು : ವಿ.ಹಿಂ.ಪ. ನೂತನ ಜಿಲ್ಲಾ ಕಾರ್ಯಾಲಯ ಭೂಮಿ ಪೂಜೆಗೆ ಆಗಮಿಸಿದ ಅರುಣ್ ಪುತ್ತಿಲ : ವಿ.ಹಿಂ.ಪ. ಬಜರಂಗದಳ ಕಾರ್ಯಕರ್ತರಿಂದ ವಿರೋಧ!

ಪುತ್ತೂರು : ವಿಶ್ವಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದ ಬಗ್ಗೆ ವರದಿಯಾಗಿದೆ. ಪುತ್ತೂರಿನ ಎಸ್‌ ...

Page 379 of 2096 1 378 379 380 2,096

Recent News

You cannot copy content of this page