ನವರಾತ್ರಿ ವೇಳೆ ವೇಷ ಹಾಕಿ ನಿಧಿಸಂಗ್ರಹ : ಅನಾರೋಗ್ಯದಿಂದಿರುವ ಮಗುವಿಗೆ ಹಸ್ತಾಂತರ

ನವರಾತ್ರಿ ವೇಳೆ ವೇಷ ಹಾಕಿ ನಿಧಿಸಂಗ್ರಹ : ಅನಾರೋಗ್ಯದಿಂದಿರುವ ಮಗುವಿಗೆ ಹಸ್ತಾಂತರ

ಬಂಟ್ವಾಳ : ತಾಲೂಕಿನ ಶ್ರೀ ದುರ್ಗಾ ಸೇವಾ ಸಮಿತಿ ರಾಯಪ್ಪಕೋಡಿ ಕಲ್ಲಡ್ಕ ವತಿಯಿಂದ 2ನೇ ವರ್ಷದ ನಿಧಿ ಸಂಗ್ರಹ ಪ್ರಯುಕ್ತ ನವರಾತ್ರಿ ಸಂದರ್ಭದಲ್ಲಿ ವೇಷ ಹಾಕಿ ನಿಧಿಸಂಗ್ರಹ ...

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಬೆಳ್ತಂಗಡಿ : ಮನೆಯಿಂದ ಚಿನ್ನಾಭರಣ, ನಗದು ಕಳವು!

ಬೆಳ್ತಂಗಡಿ : ಕುವೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಒಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದನ್ನು ಅಪಹರಿಸಿದ ಘಟನೆ ಸಂಭವಿಸಿದೆ. ...

ತಲಕಾವೇರಿ ತೀರ್ಥೋದ್ಭವದ ಸಂಭ್ರಮ ; ತೀರ್ಥ ರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಿ

ತಲಕಾವೇರಿ ತೀರ್ಥೋದ್ಭವದ ಸಂಭ್ರಮ ; ತೀರ್ಥ ರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಿ

ತುಲಾ ಸಂಕ್ರಮಣದ ವಿಶೇಷ ದಿನವಾದ ಇಂದು ಕೊಡಗಿನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವವಾಗಿದೆ. ಸಾವಿರಾರು ಜನರು ಭಾಗಮಂಡಲದ ತಲಕಾವೇರಿಗೆ ಆಗಮಿಸಿ ಪುಣ್ಯ ಕಾರ್ಯವನ್ನು ಕಣ್ತುಂಬಿಸಿಕೊಂಡಿದ್ದಾರೆ. ಮುಂಜಾನೆ 7 ಗಂಟೆ ...

ಕಣ್ತೆರೆದ ನ್ಯಾಯದೇವತೆ ; ಕಣ್ಣಿಗೆ ಕಟ್ಟಿದ್ದ ಬಟ್ಟೆ ತೆರವುಗೊಳಿಸಿದ ಸುಪ್ರೀಂ ಕೋರ್ಟ್

ಕಣ್ತೆರೆದ ನ್ಯಾಯದೇವತೆ ; ಕಣ್ಣಿಗೆ ಕಟ್ಟಿದ್ದ ಬಟ್ಟೆ ತೆರವುಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ಲೇಡಿ ಆಫ್ ಜಸ್ಟಿಸ್ (ನ್ಯಾಯದೇವತೆ) ಪ್ರತಿಮೆಯ ಮೇಲಿನ ಕಣ್ಣಿಗೆ ಪಟ್ಟಿಯನ್ನು ತೆಗೆದುಹಾಕಲಾಗಿದೆ. ಆಕೆಯ ಎಡಗೈಯಲ್ಲಿ ಕತ್ತಿಯ ಬದಲಾಗಿ ಸಂವಿಧಾನದ ಪುಸ್ತಕವನ್ನು ಇರಿಸಲಾಗಿದೆ. ಲೇಡಿ ಜಸ್ಟಿಸ್ ...

ವಿಟ್ಲ ಜೇಸಿ ಶಾಲೆಯಲ್ಲಿ ಶಿಕ್ಷಕ ತರಬೇತಿ ಕಾರ್ಯಾಗಾರ

ವಿಟ್ಲ ಜೇಸಿ ಶಾಲೆಯಲ್ಲಿ ಶಿಕ್ಷಕ ತರಬೇತಿ ಕಾರ್ಯಾಗಾರ

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಜೆಸಿಐ ವಿಟ್ಲ, ರೋಟರಿ ಕ್ಲಬ್ ವಿಟ್ಲ, ಹಾಗೂ ಲಯನ್ಸ್ ಕ್ಲಬ್ ವಿಟ್ಲ ಇದರ ಸಹಯೋಗದಲ್ಲಿ ಮೂರು ದಿನಗಳ ಶಿಕ್ಷಕ ...

ಹಿಂದೂ ಸಂಘಟನೆಯ ಮುಖಂಡನಿಗೆ ಉಳ್ಳಾಲ ಠಾಣೆಯೊಳಗೆ ಹಲ್ಲೆ ನಡೆಸಿದ ಅನ್ಯಕೋಮಿನ ವ್ಯಕ್ತಿ : ಮಧ್ಯರಾತ್ರಿ ಠಾಣೆಗೆ ಆಗಮಿಸಿದ ಬಿಜೆಪಿ ಹಾಗೂ ಸಂಘಪರಿವಾರದ ಪ್ರಮುಖರು!

ಹಿಂದೂ ಸಂಘಟನೆಯ ಮುಖಂಡನಿಗೆ ಉಳ್ಳಾಲ ಠಾಣೆಯೊಳಗೆ ಹಲ್ಲೆ ನಡೆಸಿದ ಅನ್ಯಕೋಮಿನ ವ್ಯಕ್ತಿ : ಮಧ್ಯರಾತ್ರಿ ಠಾಣೆಗೆ ಆಗಮಿಸಿದ ಬಿಜೆಪಿ ಹಾಗೂ ಸಂಘಪರಿವಾರದ ಪ್ರಮುಖರು!

ಪುತ್ತೂರು : ಹಿಂದೂ ಸಂಘಟನೆಯ ಮುಖಂಡರೋರ್ವರಿಗೆ ಕೇರಳದ ಅನ್ಯಕೋಮಿನ ವ್ಯಕ್ತಿಯೋರ್ವ ಠಾಣೆಯೊಳಗಡೆಯೇ ಹಲ್ಲೆ ನಡೆಸಿದ ಘಟನೆ ಉಳ್ಳಾಲದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಎಸ್.ಕೆ.ಬಿ ಟೈಗರ್ಸ್ ಪ್ರಮುಖರಾದ ಶರತ್ ...

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಆಟೋ ರಿಕ್ಷಾದಲ್ಲಿ ಗೋ ಸಾಗಾಟ : ಚಾಲಕ ಹಾಗೂ ಆತನ ಪತ್ನಿ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು!

ಪುತ್ತೂರು : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಟೋ ಚಾಲಕ ಇಬ್ರಾಹಿಂ ಎಂಬಾತನ ...

ಲಂಡನ್​ನಿಂದ ಬರುತ್ತಿದ್ದ ಸೂಚನೆ ಆಧಾರದಲ್ಲಿ ಪಾಕಿಸ್ತಾನಿಯರಿಂದ ಚಟುವಟಿಕೆ : ದೇಶದಲ್ಲಿದ್ದಾರೆ ಇನ್ನೂ 30 ಜನ ಪಾಕಿಸ್ತಾನಿಯರು!

ಲಂಡನ್​ನಿಂದ ಬರುತ್ತಿದ್ದ ಸೂಚನೆ ಆಧಾರದಲ್ಲಿ ಪಾಕಿಸ್ತಾನಿಯರಿಂದ ಚಟುವಟಿಕೆ : ದೇಶದಲ್ಲಿದ್ದಾರೆ ಇನ್ನೂ 30 ಜನ ಪಾಕಿಸ್ತಾನಿಯರು!

ಬೆಂಗಳೂರು : ಅಕ್ರಮವಾಗಿ ವಾಸವಿದ್ದು ಕೆಲವು ದಿನಗಳ ಹಿಂದೆ ಬಂಧನಕ್ಕೊಳಗಾದ ಪಾಕಿಸ್ತಾನ ಪ್ರಜೆಗಳ ವಿಚಾರಣೆ ವೇಳೆ ಹಲವು ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಬಂಧಿತರನ್ನು ಪೊಲೀಸರು ತೀವ್ರ ...

(ನ.10) ‘ಗದ್ದಿಗೆ ಕರಾವಳಿ ಮರಾಟಿ ಸಮಾವೇಶ-2024’ : ಪುತ್ತೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ – ಮಹಾಲಿಂಗ ನಾಯ್ಕ್

(ನ.10) ‘ಗದ್ದಿಗೆ ಕರಾವಳಿ ಮರಾಟಿ ಸಮಾವೇಶ-2024’ : ಪುತ್ತೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ – ಮಹಾಲಿಂಗ ನಾಯ್ಕ್

ಪುತ್ತೂರು : 'ಗದ್ದಿಗೆ ಕರಾವಳಿ ಮರಾಟಿ ಸಮಾವೇಶ-2024' ನ.10 ರಂದು ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ. ಖಾದರ್, ಸಮಾಜ ...

(ಅ.17) ಇಂದು ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ : ಶಾಸಕರ ಸೂಚನೆಗೆ ಸ್ಪಂದಿಸಿದ ಇಲಾಖೆ

(ಅ.17) ಇಂದು ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ : ಶಾಸಕರ ಸೂಚನೆಗೆ ಸ್ಪಂದಿಸಿದ ಇಲಾಖೆ

ಪುತ್ತೂರು : ಕಳೆದ ಎರಡು ತಿಂಗಳಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಬಾಕಿ ಇದ್ದು ಈ ವಿಚಾರ ಶಾಸಕರ ಗಮನಕ್ಕೆ ಬರುತ್ತಿದ್ದಂತೆಯೇ ತಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ...

Page 388 of 2097 1 387 388 389 2,097

Recent News

You cannot copy content of this page