ಇದು ತಮಾಷೆಯಲ್ಲ ನೈಜ ಸಂಗತಿ : ಪುತ್ತೂರಿನ ಕಾರ್ಯಕ್ರಮದಲ್ಲಿ ಕಂಡ ದೃಶ್ಯ..!!
ಪುತ್ತೂರು: ಚಪ್ಪಲಿ ಕದಿಯುತ್ತಾರೆ ಎಂದು ಚಪ್ಪಲಿಗೆ ಬೀಗ ಹಾಕುವುದನ್ನು ಸೋಶಿಯಲ್ ಮೀಡಿಯಾದಲ್ಲಿ ತಮಾಷೆಯಾಗಿ ಚಿತ್ರಣ ಮಾಡುವುದನ್ನು ನಾವೆಲ್ಲರೂ ನೋಡಿದ್ದೇವೆ ಮತ್ತು ಇದನ್ನು ನೋಡಿ ನಕ್ಕವರೂ ಇದ್ದಾರೆ..ಹೀಗೂ ಇದ್ದಾರ ...
ಪುತ್ತೂರು: ಚಪ್ಪಲಿ ಕದಿಯುತ್ತಾರೆ ಎಂದು ಚಪ್ಪಲಿಗೆ ಬೀಗ ಹಾಕುವುದನ್ನು ಸೋಶಿಯಲ್ ಮೀಡಿಯಾದಲ್ಲಿ ತಮಾಷೆಯಾಗಿ ಚಿತ್ರಣ ಮಾಡುವುದನ್ನು ನಾವೆಲ್ಲರೂ ನೋಡಿದ್ದೇವೆ ಮತ್ತು ಇದನ್ನು ನೋಡಿ ನಕ್ಕವರೂ ಇದ್ದಾರೆ..ಹೀಗೂ ಇದ್ದಾರ ...
ದಿನಾಂಕ 17-01-2026 ರಂದು ಮಂಗಳೂರು ಪೂರ್ವ ಠಾಣಾಧಿಕಾರಿಯವರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮದ ಕೈಲಾಸ ಕಾಲೋನಿ ಹತ್ತಿರ ಶ್ರೀ ...
ಮಹೇಶ್ ಬಾಬು ಭಾರತೀಯ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರು. ಸ್ಟಾರ್ ನಟರಾಗಿರುವ ಜೊತೆಗೆ ಮಹೇಶ್ ಬಾಬು ಒಳ್ಳೆಯ ಉದ್ಯಮಿಯೂ ಹೌದು. ಹಲವು ಉದ್ಯಮಗಳಲ್ಲಿ ಹಣ ಹೂಡಿಕೆ ಮಾಡಿದ್ದಾರೆ ...
ವಿಜಯಪುರ: ಜಿಲ್ಲೆಯಲ್ಲಿ ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು ಪತ್ತೆಯಾಗಿದೆ. ಪತ್ತೆಯಾದ ರಣಹದ್ದಿಗೆ ಟ್ರ‍್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ವಸ್ತುವನ್ನು ಅಳವಡಿಸಲಾಗಿದೆ. ...
ಮಂಡ್ಯ: ಇನ್ನೇನು 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನನ್ನು ಆಸ್ತಿ ವಿಚಾರಕ್ಕೆ ಆತನ ಸಹೋದರನೇ ತನ್ನ ಮಕ್ಕಳ ಜೊತೆ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ...
ಬೆಂಗಳೂರು: ನಗರದಲ್ಲಿ ಹುಡುಗರ ರೀತಿ ಡ್ರೆಸ್ ಮಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಹುಡುಗಿಯರನ್ನು ಪೊಲೀಸರು ಬಂಧಿಸಿದ್ದಾರೆ. ಜ.13 ರಂದು ಸಂಪಿಗೇಹಳ್ಳಿಯ ಸಂಗಮೇಶ್ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಪ್ರಕರಣ ...
ಬೆಂಗಳೂರು: ಕಾರಿನ ಸೈಲೆನ್ಸರ್ ಆಲ್ಟರ್ ಮಾಡಿ ಸಾರ್ವಜನಿಕವಾಗಿ ಸ್ಥಳಗಳಲ್ಲಿ ಶಬ್ದ ಮಾಡುತ್ತಿದ್ದ ವ್ಯಕ್ತಿಗೆ ಟ್ರಾಫಿಕ್ ಪೊಲೀಸರು ಬರೋಬ್ಬರಿ 1.11 ಲಕ್ಷ ರೂ. ದಂಡ ವಿಧಿಸಿದ್ದಾರೆ. ಬೆಂಗಳೂರಿನ ಹೆಣ್ಣೂರು ...
https://youtu.be/edrmY0l0to0?si=I_yWtKcNX1bl6RWU ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಗೆ 9 ಆರೋಗ್ಯ ಮತ್ತು ಕ್ಷೇಮ ಕಟ್ಟಡ ಮಂಜೂರಾಗಿದ್ದು ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸೇವೆ ಮಾಡುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯನ್ನು ಸರಕಾರ ನೇಮಿಸಿದ್ದರೂ ಅವರಿಗೆ ಸೂಕ್ತ ಕಟ್ಟಡದ ವ್ಯವಸ್ಥೆಯನ್ನು ಮಾಡಿರಲಿಲ್ಲ. ಇದೀಗ ಪುತ್ತೂರಿಗೆ 9 ಕಟ್ಟಡ ಮಂಜೂರಾಗಿದೆ. ಪುತ್ತೂರು ತಾಲೂಕಿನ ನರಿಮೊಗರು, ಬೆಟ್ಟಂಪಾಡಿ, ಬನ್ನೂರು, ಬೆಳ್ಳಿಪ್ಪಾಡಿ, ಚಿಕ್ಕಮುಡ್ನೂರು, ಕೆಯ್ಯೂರು, ಪಡ್ನೂರು, ಕುರಿಯ ಮತ್ತು ನೆಕ್ಕಿಲಾಡಿಯಲ್ಲಿ ಈ ಕಟ್ಟಡ ನಿರ್ಮಾಣ ಕಾರ್ಯ ನಡೆಯಲಿದೆ. ಕಟ್ಟಡಕ್ಕೆ ತಲಾ ೬೫ ಲಕ್ಷ ಅನುದಾನವನ್ನೂ ಮಂಜೂರು ಮಾಡಲಾಗಿದೆ. ಈ ಕಟ್ಟಡದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯೋರ್ವರು ಗ್ರಾಮಸ್ಥರಿಗೆ ಸೇವೆಯನ್ನು ಒದಗಿಸಲಿದ್ದಾರೆ. ಈ ಕೇಂದ್ರದಲ್ಲಿ ಚಿಕಿತ್ಸೆಯ ಜೊತೆಗೆ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸವೂ ಈ ಕೇಂದ್ರದ ಮೂಲಕ ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ. ಈ ಕಟ್ಟಡ ನಿರ್ಮಾಣವಾಗುವುರೊಂದಿಗೆ ಹಲವು ವರ್ಷಗಳ ಬೇಡಿಕೆಯೊಂದು ಈಡೆರಿದಂತಾಗಿದೆ. https://youtu.be/edrmY0l0to0?si=I_yWtKcNX1bl6RWU
https://youtu.be/edrmY0l0to0?si=I_yWtKcNX1bl6RWU ಪುತ್ತೂರು; ಕರ್ನಾಟಕ ರಾಜ್ಯ ವಕ್ಫ್ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ಒಟ್ಟು 50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ವಕ್ಫ್ ಅಧೀನದಲ್ಲಿರುವ ಮಸೀದಿಯ ನವೀಕರಣ, ದುರಸ್ಥಿ ಮತ್ತು ಜೀರ್ಣೋಧ್ದಾರಕ್ಕೆ ಈ ಅನುದಾನ ಬಿಡುಗಡೆಯಾಗಿರುತ್ತದೆ.ಬೆಟ್ಟಂಪಾಡಿ ಗ್ರಾಮದ ರೆಂಜ ಫಾರೂಕ್ ಜುಮಾ ಮಸೀದಿ ಮತ್ತು ಖುವ್ವತ್ತುಲ್ ಇಸ್ಲಾಂ ಮದ್ರಸ ಇದರ ಅಭಿವೃದ್ದಿ ಕಾರ್ಯಕ್ಕೆ 20 ಲಕ್ಷ ರೂ, ಬಜತ್ತೂರು ಗ್ರಾಮದ ಮುಹಿಯುದ್ದೀನ್ ಜುಮಾ ಮಸೀದಿ ಹಳೆನೇರಂಕಿ ಇದರ ದುರಸ್ಥಿ ಮತ್ತು ನವೀಕರಣಕ್ಕೆ 15ಲಕ್ಷ ಹಾಗೂ ಶಾಂತಿಗೋಡು ಗ್ರಾಮದ ವೀರಮಂಗಲ ಬದ್ರಿಯಾ ಜುಮಾ ಮಸೀದಿ ಇದರ ದುರಸ್ಥಿಗೆ 15 ಲಕ್ಷ ಅನುದಾನ ಬಿಡುಗಡೆಯಾಗಿದೆ. ಶಾಸಕ ಅಶೋಕ್ ರೈ ಶಿಫಾರಸ್ಸಿನಂತೆ ವಕಫ್ ಇಲಾಖೆಯಿಂದ ಈ ಅನುದಾನ ಬಿಡುಗಡೆಯಾಗಿದೆ. https://youtu.be/edrmY0l0to0?si=I_yWtKcNX1bl6RWU
https://youtu.be/edrmY0l0to0?si=IiM4WlskTVWqEo7j ಬಳ್ಳಾರಿ: ಆಕೆ ಮೂರು ಮಕ್ಕಳ ತಾಯಿ ಕಳೆದ 8 ವರ್ಷಗಳಿಂದ ಗಂಡನಿಂದ ದೂರವಾಗಿದ್ದರು. ರೈಲ್ವೆ ಸ್ಟೇಷನ್ನಲ್ಲಿ ಸ್ಟಾಲ್‌ವೊಂದರಲ್ಲಿ ಕೆಲಸ ಮಾಡಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದರು. ತಾವಾಯ್ತು ...

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
© 2020 Zoomin TV. All Rights Reserved. Website made with ❤️ by The Web People.
You cannot copy content of this page