ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಖಾಸಗಿ ಬಸ್ ಸಿಬ್ಬಂದಿಗಳ ಹೊಡೆದಾಟ : ದೂರು ; ಪ್ರತಿದೂರು!

ಮಂಗಳೂರು : ಕಂಕನಾಡಿ ಟ್ರಾಫಿಕ್ ಸಿಗ್ನಲ್ ಬಳಿ ಎರಡು ಖಾಸಗಿ ಬಸ್‌ ಗಳ ಸಿಬ್ಬಂದಿ ಪರಸ್ಪರ ಹೊಡೆದಾಡಿಕೊಂಡು ಚಾಲಕರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಅ.10ರಂದು ಬೆಳಗ್ಗೆ ...

ಕಾರುಗಳ ನಡುವೆ ಡಿಕ್ಕಿ : ಪ್ರಯಾಣಿಕರಿಗೆ ಗಾಯ!

ಕಾರುಗಳ ನಡುವೆ ಡಿಕ್ಕಿ : ಪ್ರಯಾಣಿಕರಿಗೆ ಗಾಯ!

ಕಡಬ : ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡಬದ ಹೊಸಮಠ ಸೇತುವೆಯ ಸಮೀಪ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿದ್ದು, ಎರಡೂ ಕಾರಿನಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ...

ಕಾಡುಕೋಣ ಹತ್ಯೆ; ಶಂಕಿತರು ಪರಾರಿ!

ಕಾಡುಕೋಣ ಹತ್ಯೆ; ಶಂಕಿತರು ಪರಾರಿ!

ಉಪ್ಪಿನಂಗಡಿ : ವಲಯ ಅರಣ್ಯ ವ್ಯಾಪ್ತಿಯ ಮೀಸಲು ಅರಣ್ಯ ಪ್ರದೇಶದಲ್ಲಿ ನಿರಂತರವಾಗಿ ಕಾಡು ಪ್ರಾಣಿಗಳ ಬೇಟೆ ನಡೆಯುತ್ತಿರುವ ಆರೋಪದ ಬೆನ್ನಲ್ಲೇ, ಹಾಡಹಗಲೇ ನಾಲ್ವರು ಬೇಟೆಗಾರರ ತಂಡ ಭಾರೀ ...

ವಿದ್ಯಾರ್ಥಿಗಳ ಭವಿಷ್ಯ ರೂಪಿಸಲಿದೆ ಎಐ ಕಾರ್ಡ್ ; ನೋಂದಾಯಿಸಿದ ವಿದ್ಯಾರ್ಥಿಗೆ AI ತರಬೇತಿ, ಸ್ಕಾಲರ್ ಶಿಪ್, AI ಶಿಕ್ಷಕ್ , AI COMPETENCY ಸರ್ಟಿಫಿಕೇಟ್, ನೋಂದಣಿಗೆ ಅ.31 ಕೊನೆ ದಿನ

ವಿದ್ಯಾರ್ಥಿಗಳ ಭವಿಷ್ಯ ರೂಪಿಸಲಿದೆ ಎಐ ಕಾರ್ಡ್ ; ನೋಂದಾಯಿಸಿದ ವಿದ್ಯಾರ್ಥಿಗೆ AI ತರಬೇತಿ, ಸ್ಕಾಲರ್ ಶಿಪ್, AI ಶಿಕ್ಷಕ್ , AI COMPETENCY ಸರ್ಟಿಫಿಕೇಟ್, ನೋಂದಣಿಗೆ ಅ.31 ಕೊನೆ ದಿನ

ತಂತ್ರಜ್ಞಾನ ಜಗತ್ತು ಎಷ್ಟರಮಟ್ಟಿಗೆ ಬದಲಾಗುತ್ತಿದೆ ಎಂದರೆ, ಎಐ ಟೆಕ್ನಾಲಜಿ ತಿಳಿದುಕೊಳ್ಳದಿದ್ದರೆ ವಿದ್ಯಾರ್ಥಿಗಳು ಭವಿಷ್ಯದಲ್ಲಿ ದೊಡ್ಡ ಮಟ್ಟದ ಪರಿಣಾಮ ಎದುರಿಸಬೇಕಾಗಬಹುದು. ಹೀಗಾಗಿ ಎಐ ತಂತ್ರಜ್ಞಾನವನ್ನು ಪ್ರಾಥಮಿಕ, ಹೈಸ್ಕೂಲ್, ಪಿಯು, ...

ಕುಡ್ಲದ ಪಿಲಿಪರ್ಬ-2024 : ದ್ವಿತೀಯ ರನ್ನರ್ ಅಪ್ ಪ್ರಶಸ್ತಿ ಮುಡಿಗೇರಿಸಿಕೊಂಡ ‘ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು’

ಕುಡ್ಲದ ಪಿಲಿಪರ್ಬ-2024 : ದ್ವಿತೀಯ ರನ್ನರ್ ಅಪ್ ಪ್ರಶಸ್ತಿ ಮುಡಿಗೇರಿಸಿಕೊಂಡ ‘ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು’

ಪುತ್ತೂರು : ಕುಡ್ಲಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್‌ ನೇತೃತ್ವದಲ್ಲಿ ನಗರದ ನೆಹರು ಮೈದಾನದಲ್ಲಿ ನಡೆದ ...

ಬುಲೆಟ್ ಕದ್ದು ಓಡುವಾಗ ಅಪಘಾತ ; ಕಳ್ಳ ಸ್ಥಳದಲ್ಲೇ ಸಾವು!

ಬುಲೆಟ್ ಕದ್ದು ಓಡುವಾಗ ಅಪಘಾತ ; ಕಳ್ಳ ಸ್ಥಳದಲ್ಲೇ ಸಾವು!

ತಮಿಳುನಾಡು : ಬುಲೆಟ್ ಬೈಕ್ ಕದ್ದು ಎಸ್ಕೇಪ್ ಆಗುತ್ತಿದ್ದ ಕಳ್ಳ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದಿರುವ ಘಟನೆ ತಮಿಳುನಾಡಿನ ಕೆಲವರಪಲ್ಲಿ ಗ್ರಾಮದ ಬಳಿ ನಡೆದಿದೆ. ಭೀಕರ ಅಪಘಾತದಲ್ಲಿ ...

ಗೋಕರ್ಣ ಕಡಲತೀರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ!

ಗೋಕರ್ಣ ಕಡಲತೀರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ!

ಉತ್ತರ ಕನ್ನಡ : ಸಮುದ್ರದಲ್ಲಿ ಕೊಚ್ಚಿಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯ ಕಡಲತೀರದಲ್ಲಿ ನಡೆದಿದೆ. ಮೈಸೂರು ಮೂಲದ ಅಭಿ ಹಾಗೂ ...

ಮಂಗಳೂರಿನಲ್ಲಿ ಯಮನ ಜೊತೆ ರೇಣುಕಾಸ್ವಾಮಿ ಪ್ರೇತಾತ್ಮ ತಿರುಗಾಟ!

ಮಂಗಳೂರಿನಲ್ಲಿ ಯಮನ ಜೊತೆ ರೇಣುಕಾಸ್ವಾಮಿ ಪ್ರೇತಾತ್ಮ ತಿರುಗಾಟ!

ಮಂಗಳೂರು : ನವರಾತ್ರಿ ವೇಷದ ರೂಪದಲ್ಲಿ ರೇಣುಕಾಸ್ವಾಮಿ ಪ್ರೇತಾತ್ಮ ಬಂದಿರುವುದಕ್ಕೆ ಸಂಬಂಧಿಸಿದ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಯಮನ ಜೊತೆ ಭೂಲೋಕಕ್ಕೆ ಬಂದ ...

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ರೈಲ್ವೇ ನಿಲ್ದಾಣದ ಬಳಿ ಅನ್ಯಕೋಮಿನ ತಂಡದಿಂದ ಹಿಂದೂ ಯುವಕನಿಗೆ ಹಲ್ಲೆ!

ಪುತ್ತೂರು : ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಯುವಕನೋರ್ವನಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಹಲ್ಲೆ ನಡೆಸಿದ ನಾಲ್ವರನ್ನು ಪುತ್ತೂರು ...

ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

ರಾಷ್ಟ್ರೀಯ ವಿಮಾ ಕಂಪನಿಯಲ್ಲಿ ಹೊಸ ನೇಮಕಾತಿ : ಪರೀಕ್ಷೆ ಇಲ್ಲ, ಸಂದರ್ಶನ ಮಾತ್ರ

ನ್ಯಾಶನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (ಎನ್​ಐಸಿಎಲ್) ಹೊಸ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ. ವಿಮಾ ಕಂಪನಿಯಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈ ...

Page 393 of 2097 1 392 393 394 2,097

Recent News

You cannot copy content of this page