ಹೆಣ್ಣು ಮಗು ಹುಟ್ಟಿದ್ಕೆ ಕ್ರೂರನಾದ ಅಪ್ಪ.. 15 ದಿನದ ಹಸುಗೂಸಿಗೆ ವಿಷವಿಟ್ಟ ಪಾಪಿ!

ಹೆಣ್ಣು ಮಗು ಹುಟ್ಟಿದ್ಕೆ ಕ್ರೂರನಾದ ಅಪ್ಪ.. 15 ದಿನದ ಹಸುಗೂಸಿಗೆ ವಿಷವಿಟ್ಟ ಪಾಪಿ!

ಬೆಳಗಾವಿ: ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದಿದ್ದ 15 ದಿನದ ನವಜಾತ ಶಿಶುವಿನ ಸಾವಿನ ಪ್ರಕರಣಕ್ಕೆ ಈಗ ಭಯಾನಕ ತಿರುವು ಸಿಕ್ಕಿದೆ. ಮಗು ಸಹಜವಾಗಿ ಸಾವನ್ನಪ್ಪಿಲ್ಲ, ಬದಲಾಗಿ ಸ್ವಂತ ತಂದೆಯೇ ಮಗುವಿಗೆ ...

ಕಾರ್ಕಳ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು..!!

ಕಾರ್ಕಳ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು..!!

ಕಾರ್ಕಳ: ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಕಾರ್ಕಳದ ಪಳ್ಳಿ ಅಡಪಾಡಿ ...

ಧುರಂಧರ್‌ನಲ್ಲಿ ನರೇಂದರ್‌ ..!!

ಧುರಂಧರ್‌ನಲ್ಲಿ ನರೇಂದರ್‌ ..!!

ಈ ವರ್ಷದ ಭಾರೀ ನಿರೀಕ್ಷೆಯ ಸಿನಿಮಾ ಧುರಂಧರ್ - ದಿ ರಿವೆಂಜ್ ಸಿನಿಮಾ, ಯುಗಾದಿಯ ದಿನವಾದ ಮಾರ್ಚ್ 19ರಂದು ಬಿಡುಗಡೆಯಾಗಿದೆ. ಚಿತ್ರದ ಎರಡು ಸನ್ನಿವೇಶಗಳಲ್ಲಿ ಪ್ರಧಾನಿ ನರೇಂದ್ರ ...

ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು..!!

ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು..!!

ಶಿವಮೊಗ್ಗ: ತ್ಯಾವರೆಕೊಪ್ಪದಲ್ಲಿರುವ ಶಿವಮೊಗ್ಗ ಮೃಗಾಲಯ ಮತ್ತು ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತರು. ಡಾ. ...

ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!

ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!

https://youtu.be/TLi-ZhsZPLs?si=8zpWTNhatuBjaWfN ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಮಾರ್ಚ್ 20ರಂದು ಬೆಳಿಗ್ಗೆ ದಾಂಪತ್ಯ ಕಲಹ ದುರಂತ ಅಂತ್ಯ ಕಂಡಿದೆ. ಗಂಡ–ಹೆಂಡತಿಯ ನಡುವಿನ ಜಗಳದ ಮಧ್ಯೆ ...

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಬೆಳ್ತಂಗಡಿಯ ಯುವತಿ ಬಂಧನ..!!

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಮಾಡುವ ರೀತಿಯ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇಲೆ ಬೆಳ್ತಂಗಡಿ ತಾಲೂಕಿನ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ, 2025ರಲ್ಲಿ ...

ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

ಪುತ್ತೂರು: ಇಲ್ಲಿನ ಏಳ್ಮುಡಿ ಬಳಿ ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಪುತ್ತೂರಿನಿಂದ ದರ್ಬೆ ಕಡೆಗೆ ಸಾಗುತ್ತಿದ್ದ ಬೈಕ್ ...

(ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

(ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

ಪುತ್ತೂರು: ಕಲ್ಲೇಗ ನಿವಾಸಿ ರಾಜೇಶ್ ಎಂ ಅವರ ಮಾಲಕತ್ವದ ‘ಶಾಸ್ತಾ ಕನ್ಸಲ್ಟೆನ್ಸಿ ಮಾ.20ರಂದು ಪುತ್ತೂರು ಸರಕಾರಿ ಆಸ್ಪತ್ರೆ ರಸ್ತೆಯ ಪುತ್ತೂರು ಸೆಂಟರ್‌ನ ಕೆಳಅಂತಸ್ತಿನಲ್ಲಿ ಶುಭಾರಂಭಗೊಳ್ಳಲಿದೆ. ಬೆಳಗ್ಗೆ 10 ...

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

ಪುತ್ತೂರು: ಐತಿಹಾಸಿಕ ಪುತ್ತೂರು ಕೋಟಿಚೆನ್ನಯ ಜೋಡುಕರೆ ಕಂಬಳದ ಕರೆಯನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಹಳೆಯ ಕರೆಗೆ ಇತ್ತೀಚೆಗಷ್ಟೆ ಮಣ್ಣು ತುಂಬಿಸುವ ಮೂಲಕ ಕಂಬಳ ಕರೆ ಇತಿಹಾಸದ ಪುಟ - ...

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಅನ್ಯಧರ್ಮದ ವಿದ್ಯಾರ್ಥಿಗಳ ಜೊತೆ ಜಾತ್ರೆಗೆ ಬಂದಿದ್ದಕ್ಕೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು..!

ಬೆಳ್ತಂಗಡಿ: ತಾಲೂಕಿನ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವ 17 ವರ್ಷದ ಅಪ್ರಾಪ್ತ ಬಾಲಕನ ಮೇಲೆ ಜಾತ್ರಾ ಸ್ಥಳದಲ್ಲಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ...

Page 4 of 2010 1 3 4 5 2,010

Recent News

You cannot copy content of this page