ಪುತ್ತೂರಿನ ಮಹಿಳೆ ಸಂಪಾಜೆಯ ಪತಿಯ ಮನೆಯಲ್ಲಿ ಅನುಮಾನಾಸ್ಪದ ಸಾವು : ಕೊಲೆ ಎಂದು ಆರೋಪಿಸಿ ತಾಯಿಯಿಂದ ಪೊಲೀಸ್ ದೂರು..!!
ಪುತ್ತೂರು: ಸುಳ್ಯ ತಾಲೂಕಿನ ಸಂಪಾಜೆ ಕಡೆಪಾಲದಲ್ಲಿ ವಿವಾಹಿತ ಮಹಿಳೆಯೋರ್ವರು ಜು.18ರಂದು ರಾತ್ರಿ ಮೃತಪಟ್ಟ ಘಟನೆ ನಡೆದಿದ್ದು ಸಾವಿನ ಬಗ್ಗೆ ಮಹಿಳೆಯ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿ ಪೊಲೀಸ್ ದೂರು ...



















