ಚೂರಿ ಇರಿತ ಆರೋಪ : ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಕೋರ್ಟ್‌ಗೆ ವರದಿ ಸಲ್ಲಿಸಲಾಗುವುದು – ದ.ಕ. ಎಸ್.ಪಿ ಯತೀಶ್ ಎನ್
https://youtu.be/832go4rfDVU?si=wh_6TFaY3Orkz8z5 ಪುತ್ತೂರು : ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಂಬೆಟ್ಟು ಸರಕಾರಿ ಪ.ಪೂ. ಕಾಲೇಜು ವಿದ್ಯಾರ್ಥಿನಿಗೆ ಇರಿತ ಆರೋಪದ ಕುರಿತು ಆರಂಭದಲ್ಲಿ ವಿದ್ಯಾರ್ಥಿನಿ ಹೇಳಿಕೆಯಂತೆ ದಾಖಲಾದ ಪ್ರಕರಣದ ...




















