ಲಿಫ್ಟ್ ಕೇಳಿದ ಯುವತಿ ಮೇಲೆ ಅತ್ಯಾಚಾರ : ಕಾಮುಕ ಅರೆಸ್ಟ್!
https://youtu.be/832go4rfDVU?si=wh_6TFaY3Orkz8z5 ಬೆಂಗಳೂರು : ಹೆಚ್ಎಸ್ಆರ್ ಲೇಔಟ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕಾಮುಕನನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿಯ ನಿವಾಸದಿಂದ ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ...




















