ಪುತ್ತೂರು: ಕಲ್ಲಾರೆ ನಿವಾಸಿ ಪರಮೇಶ್ವರ್ ನಿಧನ..!!
ಪುತ್ತೂರು: ಕಲ್ಲಾರೆ ನಿವಾಸಿ ಪರಮೇಶ್ವರ್ (63) ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರು ಪತ್ನಿ ಹಾಗೂ ಮಕ್ಕಳು ಮತ್ತು ಕುಟುಂಬಸ್ಥರನ್ನು ಆಗಲಿದ್ದಾರೆ. https://youtu.be/WJ4PR8AgCME?si=TgmuhTQUNQIgD5bx
ಪುತ್ತೂರು: ಕಲ್ಲಾರೆ ನಿವಾಸಿ ಪರಮೇಶ್ವರ್ (63) ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರು ಪತ್ನಿ ಹಾಗೂ ಮಕ್ಕಳು ಮತ್ತು ಕುಟುಂಬಸ್ಥರನ್ನು ಆಗಲಿದ್ದಾರೆ. https://youtu.be/WJ4PR8AgCME?si=TgmuhTQUNQIgD5bx
ದುಬೈ: ಬ್ಯಾಡ್ಮಿಂಟನ್ ಪ್ರೇಮಿಗಳಿಗಾಗಿ ಸ್ಫೂರ್ತಿದಾಯಕ ಕ್ಷಣಗಳು!ಡಿಸೆಂಬರ್ 14 ರಂದು ಸ್ಪೋರ್ಟ್ಸ್ ಬೇ, ಅಬುಹೈಲ್, ದುಬೈನಲ್ಲಿ ಬಿಲ್ಲವಾಸ್ ಫ್ಯಾಮಿಲಿ ದುಬೈ ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಯಶಸ್ವಿಯಾಗಿ ಆಯೋಜಿಸಲಾಯಿತು.160ಕ್ಕೂ ...
ವಿಟ್ಲ: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘದ ವಿಟ್ಲ ವಲಯದ ವತಿಯಿಂದ ಸೋಮವಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕಾದಿ ವಿಶೇಷ ಪೂಜಾ ಸೇವೆಯೊಂದಿಗೆ ಅನ್ನಸಂತರ್ಪಣಾ ಕಾರ್ಯಕ್ರಮವನ್ನು ...
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ದುಷ್ಕರ್ಮಿಗಳಿಂದ ಚಾಕು ಇರಿದಿರುವಂತಹ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್(32)ಗೆ ...
ಉಪ್ಪಿನಂಗಡಿ : ಕಳೆದ ನವೆಂಬರ್ 8 ರಂದು ಉಪ್ಪಿನಂಗಡಿಯ ಜ್ಯೂಸ್ ಸೆಂಟರ್ ವೊಂದಕ್ಕೆ ನುಗ್ಗಿ ಅಲ್ಲಿನ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ಆದೇಶದನ್ವಯ ...
https://youtu.be/WJ4PR8AgCME?si=yUiur8b8pr8nWkiD ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ಹದಿನೈದರ ಹರೆಯದ ಬಾಲಕಿಯ ಕೈ ಹಿಡಿದು ಎಳೆದು ಮಾನಭಂಗ ಮಾಡಲು ಯತ್ನಿಸಿರುವುದಾಗಿ ಚಂದ್ರಶೇಖರ್ ...
ಪೊಲೀಸ್ ಠಾಣೆಯಲ್ಲಿ ಪ್ರಿಯಕರನ ಬಂಡವಾಳ ಬಯಲಾಗುತ್ತಿದ್ದಂತೆ ಆತ ಕಟ್ಟಿದ್ದ ತಾಳಿಯನ್ನೇ ಕಿತ್ತೆಸೆದು ಯುವತಿಯೋರ್ವಳು ಪೋಷಕರ ಜೊತೆಗೆ ಮರಳಿ ತೆರಳಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಕಾರು ...
ಬೆಂಗಳೂರು: ಉಸಿರುಗಟ್ಟಿ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಮಣ್ಯ ಬಡಾವಣೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜನವರಿ 3 ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ...
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಅಂಗವಾಗಿ, ಸಮರ್ಪಣ್ ವಿಟ್ಲ ಇವರ ವತಿಯಿಂದ ಜನವರಿ 16 ರಂದು ನಡೆಯಲಿರುವ ಸಮರ್ಪಣ್ ಕಲೋತ್ಸವ–2026 ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ...
ಗುರುಪುರದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಈ ಘಟನೆ ಬಗ್ಗೆ ಗೊತ್ತಾಗಿ ಕೂಡಲೇ ತಮ್ಮ ಬೆಂಬಲಿಗರೊಂದಿಗೆ ಶವ ಮೇಲಕ್ಕೆತ್ತಲು ಬೇಕಾದ ವ್ಯವಸ್ಥೆ ...

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
© 2020 Zoomin TV. All Rights Reserved. Website made with ❤️ by The Web People.
You cannot copy content of this page