ಗುರುಪುರ ನದಿಗೆ ಹಾರಿ ಅಲಂಕಾರ್ ಉದ್ಯೋಗಿ ಯುವತಿ ಆತ್ಮಹತ್ಯೆ…!!
ಗುರುಪುರದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಈ ಘಟನೆ ಬಗ್ಗೆ ಗೊತ್ತಾಗಿ ಕೂಡಲೇ ತಮ್ಮ ಬೆಂಬಲಿಗರೊಂದಿಗೆ ಶವ ಮೇಲಕ್ಕೆತ್ತಲು ಬೇಕಾದ ವ್ಯವಸ್ಥೆ ...
ಗುರುಪುರದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಈ ಘಟನೆ ಬಗ್ಗೆ ಗೊತ್ತಾಗಿ ಕೂಡಲೇ ತಮ್ಮ ಬೆಂಬಲಿಗರೊಂದಿಗೆ ಶವ ಮೇಲಕ್ಕೆತ್ತಲು ಬೇಕಾದ ವ್ಯವಸ್ಥೆ ...
ವಿಟ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಇರುವ 800 ವರ್ಷಗಳ ಇತಿಹಾಸವಿರುವ ಪ್ರಸ್ತುತ ಶಿಥಿಲಾವಸ್ಥೆಯಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಕ್ರಿಯೆಗೆ ಗ್ರಾಮಸ್ಥರನ್ನು ಮುಂದಿಟ್ಟು ನೂತನ ಸಮಿತಿಯನ್ನು ...
https://youtu.be/I4nn4vTjQfw?si=odKK8mMbJD7FlVRX ಪುತ್ತೂರು: ತಂದೆಯಿಂದಲೇ ಮಗಳ ಅತ್ಯಾಚಾರ ನಡೆದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಆರೋಪಿಯನ್ನು ಅಬ್ದುಲ್ ಬಶೀರ್ ಎಂದು ಗುರುತಿಸಲಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ . ಪುತ್ರಿಗೆ ಮಂಗಳೂರಿನ ...
ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಹೊಸಬೆಟ್ಟು–ಇರುಬೈಲು ನಿವಾಸಿ ದಿವಂಗತ ವಿಶ್ವನಾಥ ಪೂಜಾರಿ ಅವರ ಅಶಕ್ತ ಕುಟುಂಬಕ್ಕೆ ಪುತ್ತಿಲ ಅಭಿಮಾನಿ ಬಳಗ – ಪೆರ್ನೆ ವತಿಯಿಂದ ರೂ.32,000 ಧನಸಹಾಯವನ್ನು ...
ಪುತ್ತೂರು : ಪಾಣಾಜೆ ಗ್ರಾಮದ ಭರಣ್ಯ ನಿವಾಸಿ ಶ್ರೀನಿವಾಸರವರ ಪತ್ನಿ, ಪಾಣಾಜೆ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಬಿಕಾ (35 ವ.)ರವರು ಆಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ...
ಉಪ್ಪಿನಂಗಡಿ:ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಜೇಕಾರು ಗುಡ್ಡ ಪ್ರದೇಶದಲ್ಲಿ ಕೋಳಿ ಅಂಕ ಜೂಜು ನಡೆಯುತ್ತಿದ್ದುದನ್ನು ಪತ್ತೆಹಚ್ಚಿದ ಪೊಲೀಸರು ದಾಳಿ ನಡೆಸಿ ಒಬ್ಬನನ್ನು ಬಂಧಿಸಿ, ಕೋಳಿಗಳು, ನಗದು ಹಾಗೂ ...
ಪುತ್ತೂರು ತಾಲೂಕಿನ ರುಕ್ಮಯ್ಯ ಗೌಡ (66) ಅವರ 34 ವರ್ಷದ ಮಗಳು ಹಾಗೂ ಆಕೆಯ 3 ವರ್ಷದ ಮಗುವು ಕೆರೆಯಲ್ಲಿ ಮೃತ ಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ...
ಪುತ್ತೂರು: ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವಚೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆಯ ಜೊತೆಗೆ ಶಪಥ ಮಾಡಿದ್ದಾರೆ. ಪೆರುವಾಯಿ ಗ್ರಾಮದ ಬದಿಮಾರ್ ಪ್ರದೇಶದಲ್ಲಿ ಅನೇಕ ಮನೆಗಳಿದೆ. ನಮ್ಮ ರಸ್ತೆ ಇನ್ನೂ ಅಭಿವೃದ್ದಿಯಾಗಿಲ್ಲ. ರಸ್ತೆಯಾಗಬೇಕಾದರೆ ಖಾಸಗಿ ವ್ಯಕ್ತಿಗಳು ಜಾಗ ಬಿಟ್ಟುಕೊಡಬೇಕಾಗುತ್ತದೆ. ಇಷ್ಟು ವರ್ಷದಲ್ಲಿ ನಾವು ಮಾಡಿದ ಪ್ರಯತ್ನವೆಲ್ಲವೂ ವಿಫಲವಾಗಿದೆ. ರಾಜಕೀಯ ನೇತಾರರು ಈ ಹಿಂದೆ ಭರವಸೆಯನ್ನು ಮಾತ್ರ ಕೊಟ್ಟಿದ್ದಾರೆ ವಿನಾ ನಮ್ಮ ಸಮಸ್ಯೆ ಪರಿಹಾರ ಮಾಡಿಲ್ಲ. ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸಿ ನಮ್ಮ ಪ್ರದೇಶಕ್ಕೆ ರಸ್ತೆಯನ್ನು ನಿರ್ಮಾಣ ಮಾಡಿ ಕೊಡುತ್ತೀರಿ ಎಂಬ ಪೂರ್ಣ ನಂಬಿಕೆ ನಮ್ಮಲ್ಲಿದೆ. ನಮ್ಮ ಬೇಡಿಕೆಯನ್ನು ನೀವು ಈಡೇರಿದ್ದಲ್ಲಿ ನಾವು ಬಹಿರಂಗವಾಗಿ ನಿಮ್ಮ ಪರ ಪ್ರಚಾರ ಮಾಡುತ್ತೇವೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಶಾಸಕರ ಮುಂದೆ ಶಪಥ ಮಾಡಿದ್ದಾರೆ. ಈ ವೇಳೆ ವಸಂತಶೆಟ್ಟಿ ಬದಿಯಾರು, ಜಯರಾಮ ಬಿ, ಪದ್ಮಶ್ರೀ, ಜಯರಾಮ ವಿಠಲ, ಮತ್ತು ಗೀತಾ ಉಪಸ್ಥಿತರಿದ್ದರು. ನಮ್ಮ ಜೊತೆ ಇನ್ನೂ ಅನೇಕ ಮಂದಿ ಇದ್ದು ಅವರೆಲ್ಲರನ್ನೂ ನಾವು ಸೇರಿಸಿಕೊಳ್ಳಲಿದ್ದೇವೆ ಎಂದು ಹೇಳಿದರು. ಈ ವೇಳೆ ಮಾತನಾಡಿದ ಶಾಸಕರು ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸುವ ಪ್ರಯತ್ನವನ್ನು ಮಾಡುತ್ತೇನೆ. ಅವರ ಮನವೊಲಿಸಿ ರಸ್ತೆ ನಿರ್ಮಾಣದ ಭರವಸೆಯನ್ನು ನೀಡಿದರು.
ಮಂಗಳೂರು: ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ಮಾದಕ ವಸ್ತು ಗಾಂಜಾವನ್ನು ತರಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಅಂತಾರಾಜ್ಯ ಆರೋಪಿತರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ದಿನಾಂಕ ...
ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯ ಪಿ.ಎಸ್.ಐ ಆನಂದ ಎಂ. ರವರು ಸಿಬ್ಬಂದಿಗಳೊಂದಿಗೆ ದಿನಾಂಕ 03-01-2026 ರಂದು ಸಂಜೆ 4.00 ಗಂಟೆಯಿಂದ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ, ಬೆಳ್ತಂಗಡಿ ತಾಲೂಕು ...

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
© 2020 Zoomin TV. All Rights Reserved. Website made with ❤️ by The Web People.
You cannot copy content of this page