ಪುತ್ತೂರು : ಮುಳಿಯ ಜ್ಯುವೆಲ್ಸ್, ಮಹಿಳಾ ಪೊಲೀಸ್ ಠಾಣೆ, ರೋಟರಿ ಕ್ಲಬ್ ಪುತ್ತೂರು ಯುವ ಸಹಯೋಗದಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮ
https://youtu.be/7OF61L-qAdo?si=mgSZKeL20vqXAUQ0 ಪುತ್ತೂರು : ಸ್ವರಕ್ಷಣೆಯ ವಿಚಾರದಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಗತ್ಯವಾಗಿದ್ದು, ಮುಂದಿನ ದಿನದಲ್ಲಿ ಕಾರ್ಯಾಗಾರಗಳನ್ನು ನಡೆಸಲಾಗುವುದು. ಸರ್ಕಾರದಿಂದ ಎಲ್ಲಾ ಸಿಗುತ್ತದೆ ಎಂದು ಕಾಯದೆ, ನಮ್ಮಿಂದಾಗುವುದನ್ನು ...




















