ಬೊಲೆರೊ ಮತ್ತು ಟ್ರಕ್​ ನಡುವೆ ಅಪಘಾತ : ಇಬ್ಬರು ಮಕ್ಕಳು ಸೇರಿ 9 ಜನರು ಸಾವು!

ಬೊಲೆರೊ ಮತ್ತು ಟ್ರಕ್​ ನಡುವೆ ಅಪಘಾತ : ಇಬ್ಬರು ಮಕ್ಕಳು ಸೇರಿ 9 ಜನರು ಸಾವು!

ರಾಜಸ್ಥಾನ : ಬೊಲೆರೊ ಮತ್ತು ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು, ಮಹಿಳೆಯರು ಸೇರಿ ಒಟ್ಟು ...

ಬಂಟ್ವಾಳ : ನಿರ್ಮಾಣ ಹಂತದ ರುದ್ರಭೂಮಿಯಿಂದ ಕಳವು : ಪ್ರಕರಣ ದಾಖಲು

ಬಂಟ್ವಾಳ : ನಿರ್ಮಾಣ ಹಂತದ ರುದ್ರಭೂಮಿಯಿಂದ ಕಳವು : ಪ್ರಕರಣ ದಾಖಲು

ಬಂಟ್ವಾಳ : ನಿರ್ಮಾಣ ಹಂತದಲ್ಲಿರುವ ರುದ್ರಭೂಮಿಯಿಂದ ಬೆಲೆಬಾಳುವ ಸಿಲಿಕಾನ್‌ ಛೇಂಬರ್ ಅನ್ನು ಹಾಗೂ ಇತರ ಸಾಮಗ್ರಿಗಳನ್ನು ಕಳವುಗೈದ ಘಟನೆ ಬಂಟ್ವಾಳ ತಾಲೂಕು ಬಡಗಕಜೆಕಾರು ಗ್ರಾಮದ ಮಾಡಪಲ್ಕೆ ಎಂಬಲ್ಲಿ ...

ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ : ಎರಡು ವರ್ಷಗಳ ಹಿಂದೆ ನಡೆದ ಮನೆ ಕಳ್ಳತನ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇದಿಸಿದ್ದಾರೆ. ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ...

ಮಂಗಳೂರು ಕಾರಾಗೃಹದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ!

ಮಂಗಳೂರು ಕಾರಾಗೃಹದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ!

ಮಂಗಳೂರು : ಕಾರಾಗೃಹದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾರಾಗೃಹದ ಎ ಬ್ಯಾರಕ್‌ನಲ್ಲಿ ಘಟನೆ ನಡೆದಿದೆ. ವಿಚಾರಣಾಧೀನ ...

ನಗರಸಭಾ ಚುನಾವಣೆಯಲ್ಲಿ‌ ಸ್ಪರ್ಧಿಸಿದ ಅಭ್ಯರ್ಥಿಗಳ ಸಭೆ ಕರೆದ ಶಾಸಕರು : ನಗರಸಭಾ ಚುನಾವಣೆಗೆ ಒಂದು ವರ್ಷ ಮೊದಲೇ ತಾತ್ಕಾಲಿಕ ಅಭ್ಯರ್ಥಿಗಳ ಆಯ್ಕೆ – ಶಾಸಕ ಅಶೋಕ್ ರೈ

ನಗರಸಭಾ ಚುನಾವಣೆಯಲ್ಲಿ‌ ಸ್ಪರ್ಧಿಸಿದ ಅಭ್ಯರ್ಥಿಗಳ ಸಭೆ ಕರೆದ ಶಾಸಕರು : ನಗರಸಭಾ ಚುನಾವಣೆಗೆ ಒಂದು ವರ್ಷ ಮೊದಲೇ ತಾತ್ಕಾಲಿಕ ಅಭ್ಯರ್ಥಿಗಳ ಆಯ್ಕೆ – ಶಾಸಕ ಅಶೋಕ್ ರೈ

ಪುತ್ತೂರು : ನಗರಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು‌ ಗೆಲ್ಲಿಸುವಲ್ಲಿ ಕಾರ್ಯಕರ್ತರು ಈಗಿಂದಲೇ ಸಜ್ಜಾಗಬೇಕು ಇದಕ್ಕಾಗಿ ಕೆಲವೇ ದಿನಗಳಲ್ಲಿ ತಾತ್ಕಾಲಿಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಶಾಸಕ ಅಶೋಕ್ ...

‘ಹಿಂದೂ ಎಂದು ಹೇಳಿಕೊಳ್ಳುವವರೇ ಹಿಂಸೆ ಬಗ್ಗೆ ಮಾತಾಡ್ತಾರೆ’ : ಮೊದಲ ಭಾಷಣದಲ್ಲೇ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ ರಾಹುಲ್​ ಗಾಂಧಿ

‘ಹಿಂದೂ ಎಂದು ಹೇಳಿಕೊಳ್ಳುವವರೇ ಹಿಂಸೆ ಬಗ್ಗೆ ಮಾತಾಡ್ತಾರೆ’ : ಮೊದಲ ಭಾಷಣದಲ್ಲೇ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ ರಾಹುಲ್​ ಗಾಂಧಿ

ನವದೆಹಲಿ : ಲೋಕಸಭೆ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿಯವರು ತಮ್ಮ ಮೊದಲ ಭಾಷಣ ಮಾಡಿದ್ರು. ಮೊದಲ ಭಾಷಣದಲ್ಲೇ ಹಿಂದೂ ಎಂದು ಹೇಳಿಕೊಳ್ಳುವವರೇ ಹಿಂಸೆ ಬಗ್ಗೆ ...

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ನವದೆಹಲಿ : ಇಂದಿನಿಂದಲೇ ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಜಾರಿಗೊಳಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಐಪಿಸಿ ಬದಲಿಗೆ ಸಿಆರ್‌ಪಿಸಿ ...

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಉಂಗುರ ಹಾಗೂ ಕಿವಿಯೋಲೆಗಳ ಮೇಳ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಉಂಗುರ ಹಾಗೂ ಕಿವಿಯೋಲೆಗಳ ಮೇಳ

ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗೆ ಜುಲೈ 1ರಿಂದ ಉಂಗುರ ಹಾಗೂ ಕಿವಿಯೋಲೆಗಳ ಮೇಳವನ್ನು ಪುತ್ತೂರು, ಮೂಡಬಿದ್ರೆ, ಸುಳ್ಯ ಹಾಸನ, ಮತ್ತು ...

ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾಜಿ ಕೇಂದ್ರ ಸಚಿವ, ಹಿರಿಯ ರಾಜಕಾರಣಿ ಬಿ. ಜನಾರ್ಧನ ಪೂಜಾರಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಂಟ್ವಾಳ ಮಂಡಲ ...

ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಮಗುವಿನ ಮೃತದೇಹ ಬೆಳಗ್ಗೆ ಉಯ್ಯಾಲೆಯಲ್ಲಿ ಪ್ರತ್ಯಕ್ಷ..!

ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಮಗುವಿನ ಮೃತದೇಹ ಬೆಳಗ್ಗೆ ಉಯ್ಯಾಲೆಯಲ್ಲಿ ಪ್ರತ್ಯಕ್ಷ..!

ಬೀದರ್ : ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗ್ಗೆ ಉಯ್ಯಾಲೆಯಲ್ಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ...

Page 533 of 2102 1 532 533 534 2,102

Recent News

You cannot copy content of this page