ವಿಟ್ಲ : ಕುಡ್ತಮುಗೇರು ಸಮೀಪ ಪ್ರತ್ಯಕ್ಷವಾದ ಕಾಡುಕೋಣ!

ವಿಟ್ಲ : ಕುಡ್ತಮುಗೇರು ಸಮೀಪ ಪ್ರತ್ಯಕ್ಷವಾದ ಕಾಡುಕೋಣ!

ವಿಟ್ಲ : ಕೊಳ್ನಾಡು ಗ್ರಾಮದ ಕುಡ್ತಮುಗೇರು ಕನ್ಯಾನ ರಸ್ತೆಯ ಹತ್ತಿರ ಬೋಳ್ಪದೆ ಎಂಬಲ್ಲಿ ಕಾಡುಕೋಣ ಪ್ರತ್ಯಕ್ಷಗೊಂಡಿದೆ. ರಾತ್ರಿ ಸಂಚರಿಸುವಾಗ ಕನ್ಯಾನ ರಸ್ತೆಯ ಹತ್ತಿರ ಬೋಳ್ಪದೆ ಎಂಬಲ್ಲಿ ಕಾಡುಕೋಣ ...

ದಾದ ಗೊತ್ತುಂಡೆ..! ಗೂಗಲ್ ಡ್ಲಾ ತುಳುಯೇ!! ಗೂಗಲ್ ಟ್ರಾನ್ಸ್ಲೇಟ್ ನಲ್ಲಿ ಬಂತು ತುಳುಭಾಷೆ

ದಾದ ಗೊತ್ತುಂಡೆ..! ಗೂಗಲ್ ಡ್ಲಾ ತುಳುಯೇ!! ಗೂಗಲ್ ಟ್ರಾನ್ಸ್ಲೇಟ್ ನಲ್ಲಿ ಬಂತು ತುಳುಭಾಷೆ

ಇತ್ತೀಚಿನ ದಿನಗಳಲ್ಲಿ ಎಲ್ಲರು ಹೆಚ್ಚಾಗಿ ಗೂಗಲ್ ಮೇಲೆ ಅವಲಂಬಿತರಾಗಿರುವುದು ಸಾಮಾನ್ಯ., ಏನನ್ನಾದರು ಹುಡುಕಲು, ಯಾವುದಾದರೂ ಪದಗಳ ಅರ್ಥ ತಿಳಿಯಲು ಅಥವಾ ಇನ್ನಿತರ ವಿಷಯಗಳಿಗಾಗಿ ಎಲ್ಲರು ಹೆಚ್ಚಾಗಿ ಗೂಗಲ್ ...

ಪುತ್ತೂರು -ಕುಂಬ್ರ- ಕೌಡಿಚ್ಚಾರ್ ಸಿಟಿ ಬಸ್‌ಗೆ ಚಾಲನೆ

ಪುತ್ತೂರು -ಕುಂಬ್ರ- ಕೌಡಿಚ್ಚಾರ್ ಸಿಟಿ ಬಸ್‌ಗೆ ಚಾಲನೆ

ಪುತ್ತೂರು : ಅಶೋಕ್ ರೈಯವರು ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಲೇ ಇದ್ದು ಪ್ರತೀ ರಂಗದಲ್ಲೂ ಇದನ್ನು ಕಾಣಲು ಸಾಧ್ಯವಾಗಿದೆ ಎಂದು ...

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ : ಅರುಣ್ ಚೌಗಲೆ ಜಾಮೀನು ಅರ್ಜಿ ವಜಾ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ : ಅರುಣ್ ಚೌಗಲೆ ಜಾಮೀನು ಅರ್ಜಿ ವಜಾ

ಬೆಂಗಳೂರು : ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರುಣ್ ಚೌಗಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಹೈಕೋರ್ಟ್‌ನ ಏಕಸದಸ್ಯ ...

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ : ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ : ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

ಶಿವಮೊಗ್ಗ : ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ. ಆಗುಂಬೆ ...

ಬೆಳ್ಳಂಬೆಳಗ್ಗೆ ಭೀಕರ ಅಪಘಾತ : ದೇವರ ದರ್ಶನಕ್ಕೆ ತೆರಳಿದ್ದ 13 ಮಂದಿ ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ : ದೇವರ ದರ್ಶನಕ್ಕೆ ತೆರಳಿದ್ದ 13 ಮಂದಿ ಸಾವು

ಹಾವೇರಿ : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ 13 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ...

ಬೆಳ್ತಂಗಡಿ : ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ಯುವತಿ ಮೃತ್ಯು!

ಬೆಳ್ತಂಗಡಿ : ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ಯುವತಿ ಮೃತ್ಯು!

https://youtu.be/k9CLL8qDLYE?si=2KA2Ir5dXQ-3L75e ಬೆಳ್ತಂಗಡಿ : ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ವರ್ಶಿಸಿದ ಪರಿಣಾಮ ಯುವತಿಗೆ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ...

ಕರಾವಳಿಯಲ್ಲಿ ಮುಂಗಾರು ಬಿರುಸು: ಇನ್ನೂ 2 ದಿನ ಆರೆಂಜ್‌ ಅಲರ್ಟ್‌

ನಾಳೆ (ಜೂ.28) ದಕ್ಷಿಣ ಕನ್ನಡದ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನದಿಗಳು ತುಂಬಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಅಂಗನವಾಡಿ, ...

ಕಡಬ : ಬಸ್ ಗೆ ಜೀಪ್ ಡಿಕ್ಕಿ : ಚಾಲಕ ಅಪಾಯದಿಂದ ಪಾರು!

ಕಡಬ : ಬಸ್ ಗೆ ಜೀಪ್ ಡಿಕ್ಕಿ : ಚಾಲಕ ಅಪಾಯದಿಂದ ಪಾರು!

ಕಡಬ : ಬಸ್ಸಿಗೆ ಜೀಪ್ ಡಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಜಂಕ್ಷನ್ ನಲ್ಲಿ ನಡೆದಿದೆ. ಪುತ್ತೂರಿನಿಂದ-ಶಾಂತಿಮೊಗರು ಆಗಿ ಮರ್ದಾಳ ಜಂಕ್ಷನ್ ಗೆ ಆಗಮಿಸಿದ ...

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ : ಮನೆಯ ಟೆರೇಸ್ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು : ಪ್ರಕರಣ ದಾಖಲು

ವಿಟ್ಲ : ಮನೆಯ ಟೆರೇಸ್ ಬಾಗಿಲನ್ನು ಮುರಿದ ಕಳ್ಳರು ಮನೆಯ ಒಳ ಪ್ರವೇಶಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಹಣ ದೋಚಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ...

Page 537 of 2102 1 536 537 538 2,102

Recent News

You cannot copy content of this page