ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ವಿಟ್ಲ : ಅಡ್ಯನಡ್ಕ ಜನತಾ ಪ್ರೌಢಶಾಲೆಯ ಕ್ರೀಡಾ ಸಂಘದ ವತಿಯಿಂದ ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಜರುಗಿತು. ಮುಖ್ಯ ಅತಿಥಿಯಾಗಿ ಆಡಳಿತ ಮಂಡಳಿ ಸದಸ್ಯರು ಹಾಗೂ ...

ವಿಟ್ಲ : ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

ವಿಟ್ಲ : ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

ವಿಟ್ಲ : ವಿಶ್ವಯೋಗ ದಿನಾಚರಣೆಯನ್ನು ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ಎ)ವಿಟ್ಲದಲ್ಲಿ ಆಚರಿಸಲಾಯಿತು. ಉದ್ಘಾಟಣಾ ಕಾರ್ಯಕ್ರಮವನ್ನು ಪಟ್ಟಣ ಪಂಚಾಯತ್ ಕೌನ್ಸಿಲರ್ ರವಿಪ್ರಕಾಶ್ ವಿಟ್ಲ ನೆರವೇರಿಸಿದರು. ಶಾಲಾ ಎಸ್.ಡಿ.ಎಂ.ಸಿ ಪ್ರೌಢಶಾಲಾ ವಿಭಾಗದ ...

ಆಸ್ಟ್ರೇಲಿಯಾದಲ್ಲಿ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್‌ಶಿಪ್ : ಪುತ್ತೂರು ಅಥ್ಲೆಟಿಕ್ ಕ್ಲಬ್‌ನ ನಾಲ್ವರು ಈಜುಪಟುಗಳು ಆಯ್ಕೆ

ಆಸ್ಟ್ರೇಲಿಯಾದಲ್ಲಿ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್‌ಶಿಪ್ : ಪುತ್ತೂರು ಅಥ್ಲೆಟಿಕ್ ಕ್ಲಬ್‌ನ ನಾಲ್ವರು ಈಜುಪಟುಗಳು ಆಯ್ಕೆ

ಪುತ್ತೂರು : ಆಸ್ಟ್ರೇಲಿಯಾದ ಕ್ಲೀನ್ ಬ್ಯಾಂಡ್ ನಲ್ಲಿ ಆಗಸ್ಟ್‌ನಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್ ಶಿಪ್‌ನಲ್ಲಿ ಪುತ್ತೂರು ಅಥ್ಲೆಟಿಕ್ ಕ್ಲಬ್‌ ಈಜುಪಟುಗಳಾದ ಸ್ವೀಕೃತ್ ಆನಂದ್, ಅನ್ವಿತ್ ...

ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಯುವತಿಯ ಹುಚ್ಚು ಸಾಹಸ : ವೀಡಿಯೋ ವೈರಲ್

ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಯುವತಿಯ ಹುಚ್ಚು ಸಾಹಸ : ವೀಡಿಯೋ ವೈರಲ್

ಪುಣೆ : ಯುವತಿಯೊಬ್ಬಳು ಅಪಾಯಕಾರಿ ಸಾಹಸ ಪ್ರದರ್ಶಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪುಣೆಯ ಸ್ವಾಮಿ ನಾರಾಯಣ ದೇವಸ್ಥಾನದ ಬಳಿಯಿರುವ ಪಾಳು ಬಿದ್ದ ಬಹು ಮಹಡಿಯ ...

ಪುತ್ತೂರು : ಸಪ್ಲಾಯರ್ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ನಾಪತ್ತೆ : ಪತ್ನಿಯಿಂದ ಠಾಣೆಗೆ ದೂರು..!

ಪುತ್ತೂರು : ಸಪ್ಲಾಯರ್ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ನಾಪತ್ತೆ : ಪತ್ನಿಯಿಂದ ಠಾಣೆಗೆ ದೂರು..!

ಪುತ್ತೂರು : ಹೊಟೇಲ್‌ವೊಂದರಲ್ಲಿ ಸಪ್ಲಾಯರ್ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ನಾಪತ್ತೆಯಾದ ಬಗ್ಗೆ ಅವರ ಪತ್ನಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೊಳುವಾರಿನ ನ್ಯೂ ಹೊಟೇಲ್ ...

ಬೇಡಿಕೆಗಳು ಈಡೇರದ ಹಿನ್ನೆಲೆ : ಏ.7 ರಂದು ಸಾರಿಗೆ ನೌಕರರ ಬೃಹತ್ ಪ್ರತಿಭಟನೆ

ಟಿಕೆಟ್ ರಹಿತ ಪ್ರಯಾಣ : ಒಂದೇ ತಿಂಗಳಲ್ಲಿ 6.54 ಲಕ್ಷ ರೂ. ದಂಡ ಸಂಗ್ರಹಿಸಿದ ಕೆ.ಎಸ್.​ಆರ್.​ಟಿ.ಸಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮೇ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ರಾಜ್ಯಾದ್ಯಂತ 6.54 ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಿದೆ. ನಿಗಮವು ...

ಮಾಜಿ ಪತಿಗೆ ಹುಟ್ಟಿದ ಮಗುವಿನ ಮೇಲೆ 3ನೇ ಪತಿಯಿಂದ ಕ್ರೌರ್ಯ : ಮಗು ಆಸ್ಪತ್ರೆಗೆ ದಾಖಲು!

ಮಾಜಿ ಪತಿಗೆ ಹುಟ್ಟಿದ ಮಗುವಿನ ಮೇಲೆ 3ನೇ ಪತಿಯಿಂದ ಕ್ರೌರ್ಯ : ಮಗು ಆಸ್ಪತ್ರೆಗೆ ದಾಖಲು!

ಬೆಂಗಳೂರು : ಮಗುವಿನ ಮೇಲೆ ಮಲತಂದೆ ಮೃಗೀಯ ರೀತಿಯ ವರ್ತನೆಗೈದ ಘಟನೆಯೊಂದು ನಗರದಲ್ಲಿ ಬೆಳಕಿಗೆ ಬಂದಿದೆ. 3 ವರ್ಷದ ಮಗುವಿಗೆ ಸಿಗರೇಟ್ ನಿಂದ ಸುಟ್ಟು ಕ್ರೌರ್ಯ ಮೆರೆದಿದ್ದಾನೆ. ...

ಮುಸ್ಲಿಂ ರಾಷ್ಟ್ರ ತಜಿಕಿಸ್ತಾನದಲ್ಲಿ ಹಿಜಾಬ್ ನಿಷೇಧ​!

ಮುಸ್ಲಿಂ ರಾಷ್ಟ್ರ ತಜಿಕಿಸ್ತಾನದಲ್ಲಿ ಹಿಜಾಬ್ ನಿಷೇಧ​!

ತಜಿಕಿಸ್ತಾನ್ ಸಾಂವಿಧಾನಿಕವಾಗಿ ಜಾತ್ಯತೀತ ರಾಷ್ಟ್ರವಾಗಿದೆ, ಇದು ಮುಸ್ಲಿಂ ದೇಶವಾಗಿದ್ದು, ಇಲ್ಲಿನ ಸಂಸತ್ ಹಿಜಾಬ್ ಅನ್ನು ನಿಷೇಧಿಸುವ ಮಸೂದೆಯನ್ನು ಅನುಮೋದಿಸಿದೆ. ಶಾಲೆಗಳಲ್ಲಿ ಮಾತ್ರವಲ್ಲ ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲೂ ...

ವಿಟ್ಲ : ವಿಟ್ಠಲ ಎಜುಕೇಶನ್ ಸೊಸೈಟಿಯಲ್ಲಿ ಯೋಗ ದಿನಾಚರಣೆ

ವಿಟ್ಲ : ವಿಟ್ಠಲ ಎಜುಕೇಶನ್ ಸೊಸೈಟಿಯಲ್ಲಿ ಯೋಗ ದಿನಾಚರಣೆ

ವಿಟ್ಲ : ವಿಟ್ಠಲ ಎಜುಕೇಶನ್ ಸೊಸೈಟಿಯಲ್ಲಿ ಯೋಗ ದಿನಾಚರಣೆಯನ್ನು ನಡೆಸಲಾಯಿತು. ಯೋಗದ ಮಹತ್ವವನ್ನು ಉಪನ್ಯಾಸಕ ಪ್ರಕಾಶ್ ನಾಯಕ್ ತಿಳಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್ ಯೋಗಾಭ್ಯಾಸ ಮಾಡಿಸಿದರು. ...

ಮಂಗಳೂರು : ಪುರಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ-2024 : ಶಾಸಕರು, ಜಿಲ್ಲಾಧಿಕಾರಿ, ಎಸ್.ಪಿ ಸಹಿತ ಅಧಿಕಾರಿಗಳು ಭಾಗಿ

ಮಂಗಳೂರು : ಪುರಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ-2024 : ಶಾಸಕರು, ಜಿಲ್ಲಾಧಿಕಾರಿ, ಎಸ್.ಪಿ ಸಹಿತ ಅಧಿಕಾರಿಗಳು ಭಾಗಿ

ಮಂಗಳೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಂಗಳೂರಿನ ಪುರಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ-2024 ಅನ್ನು ಆಚರಿಸಲಾಯಿತು. ಜಿಲ್ಲಾಡಳಿತದಿಂದ ಆಯೋಜಿಸಲ್ಪಟ್ಟ ಯೋಗ ಕಾರ್ಯಕ್ರಮದಲ್ಲಿ ಎಲ್ಲರು ಸಾಮೂಹಿಕ ಯೋಗಾಭ್ಯಾಸ ...

Page 548 of 2104 1 547 548 549 2,104

Recent News

You cannot copy content of this page