ತೈಲ ಬೆಲೆ ಏರಿಕೆ ವಿರೋಧಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ : ‘ಸರಕಾರ ಹಣ ಸರಿದೂಗಿಸಲು ಜನರ ಕಿಸೆಗೆ ಕನ್ನ ಹಾಕುತ್ತಿರುವುದು ಖಂಡನೀಯ’ – ಸಂಸದ ಬ್ರಿಜೇಶ್ ಚೌಟ
ಮಂಗಳೂರು : ರಾಜ್ಯ ಸರಕಾರ ಇತ್ತೀಚೆಗೆ ತೈಲ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಮಂಗಳೂರಿನಲ್ಲೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ...




















