ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು : ರಕ್ಷಣೆ ಮಾಡಿ ಯುವಕನ ಕಪಾಳಕ್ಕೆ ಬಾರಿಸಿದ ಮೀನುಗಾರ

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು : ರಕ್ಷಣೆ ಮಾಡಿ ಯುವಕನ ಕಪಾಳಕ್ಕೆ ಬಾರಿಸಿದ ಮೀನುಗಾರ

ಜೀವನದಲ್ಲಿ ಏನಾದ್ರೂ ಸಮಸ್ಯೆ ಬಂದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದು ಫ್ಯಾಷನ್‌ ಆಗಿಬಿಟ್ಟಿದೆ. ಅದರಲ್ಲೂ ಈ ಅಮರ ಪ್ರೇಮಿಗಳು ತಮ್ಮ ಪ್ರೀತಿಗೆ ಮನೆಯವರು ಒಪ್ಪದಿದ್ದರೆ, ಇದಕ್ಕೆಲ್ಲಾ ಸಾವು ಒಂದೇ ಪರಿಹಾರವೆಂದು ...

(ಜೂ. 21) ನೆಹರುನಗರದಲ್ಲಿ ‘Food Bank’ ಶುಭಾರಂಭ

(ಜೂ. 21) ನೆಹರುನಗರದಲ್ಲಿ ‘Food Bank’ ಶುಭಾರಂಭ

ಪುತ್ತೂರು : ಸ್ವಾದಿಷ್ಟಕರ ತಿನಸುಗಳ ಹಾಟ್ ಸ್ಪಾಟ್ 'ಫುಡ್ ಬ್ಯಾಂಕ್' ಜೂ.21ರಂದು ನೆಹರು ನಗರದ ವಿವೇಕಾನಂದ ಕಾಲೇಜು ರಸ್ತೆಯ ಶೆಣೈ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ. ಶುಚಿ-ರುಚಿಯಾದ ಬಾಯಿ ...

ಸುಳ್ಯ : ‘ಸಂಘಟನೆ ವತಿಯಿಂದ ಪೊಲೀಸ್ ಠಾಣೆಗೆ ನೀಡಿದ ದೂರುಗಳಿಗೆ ನ್ಯಾಯ ಸಿಗುತ್ತಿಲ್ಲ’ : ವಿ.ಹಿಂ.ಪ. ಭಜರಂಗದಳ ಕಾರ್ಯಕರ್ತರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ

ಸುಳ್ಯ : ‘ಸಂಘಟನೆ ವತಿಯಿಂದ ಪೊಲೀಸ್ ಠಾಣೆಗೆ ನೀಡಿದ ದೂರುಗಳಿಗೆ ನ್ಯಾಯ ಸಿಗುತ್ತಿಲ್ಲ’ : ವಿ.ಹಿಂ.ಪ. ಭಜರಂಗದಳ ಕಾರ್ಯಕರ್ತರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ

ಸುಳ್ಯ : ಪೊಲೀಸ್ ಠಾಣೆಗೆ ಸಂಘಟನೆ ವತಿಯಿಂದ ನೀಡಿದ ದೂರುಗಳಿಗೆ, ಮಾಹಿತಿಗಳಿಗೆ ಸರಿಯಾದ ನ್ಯಾಯ ಸಿಗುತ್ತಿಲ್ಲ. ಇನ್ನು ನಾವು ಪೊಲೀಸರಿಗೆ ಮಾಹಿತಿ ನೀಡುವುದಿಲ್ಲ. ದೈವವೇ ನಮಗೆ ನ್ಯಾಯ ...

ದ.ಕ ಜಿಲ್ಲಾ ಬಿಜೆಪಿ ವಕ್ತಾರರಾಗಿ ಸತೀಶ್ ಪ್ರಭು ಆಯ್ಕೆ

ದ.ಕ ಜಿಲ್ಲಾ ಬಿಜೆಪಿ ವಕ್ತಾರರಾಗಿ ಸತೀಶ್ ಪ್ರಭು ಆಯ್ಕೆ

ಮಂಗಳೂರು : ದ.ಕ ಜಿಲ್ಲಾ ಬಿಜೆಪಿ ವಕ್ತಾರರಾಗಿ ಸತೀಶ್ ಪ್ರಭು ಆಯ್ಕೆಯಾಗಿದ್ದಾರೆ. ಬಿಜೆಪಿಯಲ್ಲಿ ಹಲವಾರು ವರ್ಷಗಳಿಂದ ಪಕ್ಷದ ಬಲವರ್ಧನೆಗೆ ಕೊಡುಗೆಯನ್ನು ನೀಡುತ್ತಾ ಬಂದಿರುವ ಸತೀಶ್ ಪ್ರಭು ಅವರು ...

ಆರ್ಡರ್‌ ಮಾಡಿದ್ದು ಗೇಮಿಂಗ್‌ ವಸ್ತು, ಆದ್ರೆ ಬಂದಿದ್ದು ವಿಷಕಾರಿ ಹಾವು : ಬುಸುಗುಟ್ಟುತ್ತಿರುವ ನಾಗಪ್ಪ ಕಂಡು ಬೆಚ್ಚಿಬಿದ್ದ ದಂಪತಿ

ಆರ್ಡರ್‌ ಮಾಡಿದ್ದು ಗೇಮಿಂಗ್‌ ವಸ್ತು, ಆದ್ರೆ ಬಂದಿದ್ದು ವಿಷಕಾರಿ ಹಾವು : ಬುಸುಗುಟ್ಟುತ್ತಿರುವ ನಾಗಪ್ಪ ಕಂಡು ಬೆಚ್ಚಿಬಿದ್ದ ದಂಪತಿ

ಬೆಂಗಳೂರು : ಅಮೆಜಾನ್ ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬುಕ್ ಮಾಡಿದ್ದ ದಂಪತಿಗಳು ಪಾರ್ಸೆಲ್​​ ತೆರೆಯುತ್ತಿದ್ದಂತೆ ಬೆಚ್ಚಿ ಬಿದ್ದಿದ್ದಾರೆ. ಪಾರ್ಸೆಲ್​​​ ತೆರೆಯುತ್ತಿದ್ದಂತೆ ಬುಸುಗುಟ್ಟುತ್ತಿರುವ ಹಾವನ್ನು ಕಂಡು ದಂಗಾದ ದಂಪತಿಗಳು ...

ಅನಾರೋಗ್ಯದಿಂದಿದ್ದ ಜ್ಞಾನಪ್ರಕಾಶ್ ನಿಧನ!

ಅನಾರೋಗ್ಯದಿಂದಿದ್ದ ಜ್ಞಾನಪ್ರಕಾಶ್ ನಿಧನ!

ವಿಟ್ಲ : ಕಿಡ್ನಿ ವೈಫಲ್ಯದಿಂದಾಗಿ ವ್ಯಕ್ತಿಯೋರ್ವರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಪೆರುವಾಯಿ ಅಶ್ವಥನಗರ ನಿವಾಸಿ ಜ್ಞಾನಪ್ರಕಾಶ್ (34) ಮೃತ ವ್ಯಕ್ತಿ. ಜ್ಞಾನಪ್ರಕಾಶ್ ಅವರು ಮಾರೂರು ಮೋಟಾರ್ಸ್ ನಲ್ಲಿ ...

ಮದುವೆಯಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವಧು ಸಾವು!

ಮದುವೆಯಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವಧು ಸಾವು!

ಉತ್ತರಾಖಂಡ : ಮದುವೆ ಪ್ರತಿಯೊಬ್ಬರ ಜೀವನದಲ್ಲಿ ಮರೆಯಲಾಗದ ಕ್ಷಣ. ಆದರೆ ಇಲ್ಲೊಬ್ಬಳು ಯುವತಿ ಹೊಸ ಬದುಕಿನ ಕನಸು ಕಾಣುತ್ತಾ ಸಂಭ್ರಮದಲ್ಲಿರುವಾಗಲೇ ವಿಧಿ ವಿಪರ್ಯಾಸವೆಂಬಂತೆ ಕೊನೆ ಉಸಿರೆಳೆದಿದ್ದಾಳೆ. ಮದುವೆಯ ...

ಆರೋಗ್ಯ ರಕ್ಷಾ ಸಮಿತಿ ಪ್ರಥಮ ಸಭೆ : ‘ನೋವಿನಿಂದ ಬರುವವರಿಗೆ ಸಾಂತ್ವನ ನೀಡಿ’ ; ವೈದ್ಯರುಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಆರೋಗ್ಯ ರಕ್ಷಾ ಸಮಿತಿ ಪ್ರಥಮ ಸಭೆ : ‘ನೋವಿನಿಂದ ಬರುವವರಿಗೆ ಸಾಂತ್ವನ ನೀಡಿ’ ; ವೈದ್ಯರುಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಪುತ್ತೂರು : ಜನರು ನೊಂದು ನೋವಿನಲ್ಲಿ ಬರುವ ಜಾಗ ಅಂತ ಇದ್ರೆ ಅದು ಆಸ್ಪತ್ರೆ ಮತ್ತು ಪೊಲೀಸ್ ಸ್ಟೇಷನ್. ಆದರೆ ಪೊಲೀಸ್ ಠಾಣೆಗೆ ಹೆದರಿ ಹೋಗುವವರಿದ್ದಾರೆ. ಆಸ್ಪತ್ರೆಗೆ ...

ಪುತ್ತೂರು : ಫ್ರಿಜ್ ಸ್ಫೋಟಗೊಂಡು ಮನೆಗೆ ಹಾನಿ : ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ, ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ

ಪುತ್ತೂರು : ಫ್ರಿಜ್ ಸ್ಫೋಟಗೊಂಡು ಮನೆಗೆ ಹಾನಿ : ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ, ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ

ಪುತ್ತೂರು : ಮನೆಯೊಂದರಲ್ಲಿ ಫ್ರಿಜ್ (ರೆಫ್ರಿಜರೇಟರ್) ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ ಘಟನೆ ಜಿಡೆಕಲ್ಲು ಕಾಲೇಜು ಸಮೀಪ ನಿನ್ನೆ ನಡೆದಿದ್ದು, ಘಟನಾ ಸ್ಥಳಕ್ಕೆ ನಿನ್ನೆ ಅರುಣ್ ...

ಉಪ್ಪಿನಂಗಡಿ : ಮಹಿಳೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ : ಕೊಲೆ ಶಂಕೆ!?

ಅನುಚಿತ ವರ್ತನೆ ; ಪ್ರತಿರೋಧ ಒಡ್ಡಿದ ಚಿಕ್ಕಮ್ಮನನ್ನೇ ಕತ್ತು ಹಿಸುಕಿ ಕೊಂದ ಬಾಲಕ ಅರೆಸ್ಟ್..!!!!

ಉಪ್ಪಿನಂಗಡಿ : ರವಿವಾರ ರಾತ್ರಿ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಸಾವನ್ನಪ್ಪಿದ ಪ್ರಕರಣವನ್ನು ಕೊಲೆ ಎಂದು ತೀರ್ಮಾನಿಸಿರುವ ಪೊಲೀಸರು, ಈ ಸಂಬಂಧ ಅಪ್ರಾಪ್ತ ...

Page 551 of 2104 1 550 551 552 2,104

Recent News

You cannot copy content of this page