ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕರಿಂದ ಗೌರವ ಸನ್ಮಾನ : ನೀಟ್ ಹಗರಣ ವಿದ್ಯಾರ್ಥಿಗಳ ಪಾಲಿಗೆ ಬಹು ದೊಡ್ಡ ದುರಂತವಾಗಿದೆ – ಅಶೋಕ್ ರೈ
ಪುತ್ತೂರು : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಹೆಜ್ಜೆ ಇಡುವಲ್ಲಿ ನಡೆಯುವ ನೀಟ್ ಪರೀಕ್ಷೆಯಲ್ಲೇ ಹಗರಣ ನಡೆದಿದೆ ಎಂದಾದರೆ ಇದು ವಿದ್ಯಾರ್ಥಿ ಹಾಗೂ ಪೋಷಕರ ಪಾಲಿಗೆ ಬಹು ...




















